INDIA bloc

EVM ವಿಚಾರವಾಗಿ INDIA bloc ಬಿರುಕು: 'ಕಾಂಗ್ರೆಸ್ ಸಂಪೂರ್ಣ ಏಕಾಂಗಿ'- ರಾಹುಲ್ ಕಾಲೆಳೆದ ಬಿಜೆಪಿ!
ಇವಿಎಂ ವಿಶ್ವಾಸಾರ್ಹತೆಯ ಬಗ್ಗೆ ಪ್ರಶ್ನೆ ಎತ್ತಿದ್ದ ಕಾಂಗ್ರೆಸ್ ವಿರುದ್ಧ ಇದೀಗ ಇಂಡಿಯಾ ಕೂಟದ ಪಕ್ಷಗಳೇ ಟೀಕೆ ಮಾಡುತ್ತಿವೆ. ಒಮರ್ ಅಬ್ದುಲ್ಲಾ ನಂತರ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಸೋದರಳಿ ಅಭಿಷೇಕ್ ಬ್ಯಾನರ್ಜಿ ಸಹ ಕಾಂಗ್ರೆಸ್ ಆರೋಪಗಳನ್ನು ತಳ್ಳಿಹಾಕಿದ್ದಾರೆ.

Mamata Banerjee: 'INDIA ಸ್ಟ್ರಾಂಗ್ ಆಗಿ ಇರಬೇಕು.. ಮುನ್ನಡೆಸಲು ಸಿದ್ಧ.. ಆದರೆ ಬಂಗಾಳ ಬಿಟ್ಟು ಬರುವುದಿಲ್ಲ'
ಪುರ್ಬಾ ಮೇದಿನಿಪುರದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ INDIA ಕೂಟದ ನಾಯಕಿಯಾಗಿ ತಮ್ಮನ್ನು ಬೆಂಬಲಿಸಿದ ವಿರೋಧ ಪಕ್ಷದ ನಾಯಕರಿಗೆ ಬುಧವಾರ ಕೃತಜ್ಞತೆ ಸಲ್ಲಿಸಿದ್ದಾರೆ.

ಮಮತಾ ಬ್ಯಾನರ್ಜಿ ಇಂಡಿಯಾ ಬ್ಲಾಕ್‌ನ ಪ್ರಮುಖ ಪಾರ್ಟನರ್ ಆಗಬೇಕು: ಸಂಜಯ್ ರಾವತ್
'ಇಂಡಿಯಾ ಮೈತ್ರಿಕೂಟ ಮುನ್ನಡೆಸಲು ಸಿದ್ಧ' ಎಂಬ ದೀದಿ ಹೇಳಿಕೆಗೆ ಪ್ರತಿಕ್ರಿಯಿಸಿದ ಶಿವಸೇನಾ(ಯುಬಿಟಿ) ನಾಯಕ ಸಂಜಯ್ ರಾವುತ್ ಅವರು, "ಮಮತಾ ಜಿಯವರ ಈ ಅಭಿಪ್ರಾಯ ನಮಗೆ ತಿಳಿದಿದೆ.

ಅವಕಾಶ ಸಿಕ್ಕರೆ INDIA ಬಣ ಮುನ್ನಡೆಸಲು ಸಿದ್ಧ: ಮಮತಾ ಬ್ಯಾನರ್ಜಿ
ತೃಣಮೂಲ ಕಾಂಗ್ರೆಸ್(ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯ ಜವಾಬ್ದಾರಿಯ ಜೊತೆಗೆ ಇಂಡಿಯಾ ಮೈತ್ರಿಕೂಟವನ್ನು ಮುನ್ನಡೆಸುವ ಜವಾಬ್ದಾರಿಯನ್ನು ನಿರ್ವಹಿಸಬಹುದು ಎಂದು ತಿಳಿಸಿದ್ದಾರೆ.

ಅದಾನಿ ಲಂಚ ಪ್ರಕರಣಕ್ಕಿಂತ ಸಂಭಾಲ್ ಹಿಂಸಾಚಾರ ವಿಚಾರ ದೊಡ್ಡದು: INDIA bloc ಪ್ರತಿಭಟನೆಗೆ ಅಖಿಲೇಶ್ ಯಾದವ್ ಗೈರು
ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷವು ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ನಡೆದ ಹಿಂಸಾಚಾರದ ಬಗ್ಗೆ ಧ್ವನಿಯೆತ್ತದ ಕಾಂಗ್ರೆಸ್ ಬಗ್ಗೆ ಅಸಮಾಧಾನ ಹೊಂದಿದೆ ಎಂದು ವಿರೋಧ ಪಕ್ಷದ ನಾಯಕರೊಬ್ಬರು ಹೇಳಿದ್ದಾರೆ.

ಮಣಿಪುರದಲ್ಲಿ 250 ಮಂದಿ ಸಾವು ಖಂಡಿಸಿ ಇಂಡಿಯಾ ಬ್ಲಾಕ್ ನಿಂದ ದೆಹಲಿಯಲ್ಲಿ ಪ್ರತಿಭಟನೆ
ರಾಷ್ಟ್ರ ರಾಜಧಾನಿಯಲ್ಲಿ ನಡೆಯುವ ಉದ್ದೇಶಿತ ಪ್ರತಿಭಟನೆಯಲ್ಲಿ ಇಂಡಿಯಾ ಮೈತ್ರಿಕೂಟದ ರಾಷ್ಟ್ರೀಯ ನಾಯಕರು ಭಾಗವಹಿಸಬಹುದು ಎಂದು ಅವರು ತಿಳಿಸಿದ್ದಾರೆ.

ಮಹಾರಾಷ್ಟ್ರ: MVA ಸೋಲಿಗೆ ರಾಹುಲ್ ಗಾಂಧಿಯ 'ಮೂರು ಪ್ರಮಾದ' ಕಾರಣ; INDIA ಮೈತ್ರಿಪಕ್ಷಗಳ ದೂಷಣೆ
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೀಸಲಾತಿಯನ್ನು ಕೊನೆಗೊಳಿಸುತ್ತೇವೆ ಎಂಬ ಬಿಜೆಪಿ ದಾಳಿಗೆ ಕೌಂಟರ್ ಕೊಡಲು ಕಾಂಗ್ರೆಸ್‌ಗೆ ಸಾಧ್ಯವಾಗಲಿಲ್ಲ ಎಂದು ಮಿತ್ರಪಕ್ಷಗಳಲ್ಲಿ ಹಲವರು ಭಾವಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಮಹಾಯುತಿಗೆ 235 ಕ್ಷೇತ್ರಗಳಲ್ಲಿ ಪ್ರಚಂಡ ಗೆಲುವು; ಜಾರ್ಖಂಡ್‌ನಲ್ಲಿ 56 ಸ್ಥಾನ ಗೆದ್ದ INDIA bloc!
ಮಹಾರಾಷ್ಟ್ರದಲ್ಲಿ ಬಿಜೆಪಿ 132 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರೆ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ 57 ಕ್ಷೇತ್ರ ಹಾಗೂ ಅಜಿತ್ ಪವಾರ್ ನೇತೃತ್ವದ ನ್ಯಾಷನಲ್ ಕಾಂಗ್ರೆಸ್ ಪಾರ್ಟಿ 41 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.

ಒಂದು ಮತ, ಏಳು ಗ್ಯಾರಂಟಿ: ಜಾರ್ಖಂಡ್ ಚುನಾವಣೆಗೆ INDIA ಬ್ಲಾಕ್ ಪ್ರಣಾಳಿಕೆ ಬಿಡುಗಡೆ
"ಒಂದು ಮತ, ಏಳು ಗ್ಯಾರಂಟಿಗಳು" ಎಂಬ ಘೋಷಣೆಯ ಅಡಿಯಲ್ಲಿ ಇಂಡಿಯಾ ಮೈತ್ರಿಕೂಟ ಹಲವು ಭರವಸೆಗಳನ್ನು ನೀಡಿದ್ದು, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವಾಲಯ ಸ್ಥಾಪಿಸಲು ಜೆಎಂಎಂ ಮೈತ್ರಿಕೂಟ ಪ್ರತಿಜ್ಞೆ ಮಾಡಿದೆ.

