INDIA bloc

ಹಲ್ಲೆ ಪ್ರಕರಣದ ಬಗ್ಗೆ ಚರ್ಚಿಸಲು ಸಮಯ ಕೋರಿ ಇಂಡಿಯಾ ಬ್ಲಾಕ್ ಗೆ ಸ್ವಾತಿ ಮಲಿವಾಲ್ ಪತ್ರ
ತಮ್ಮ ಮೇಲೆ ಹಲ್ಲೆ ನಡೆಸಿದ ಪ್ರಕರಣದ ಕುರಿತು ಚರ್ಚಿಸಲು ಸಮಯ ಕೋರಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮಂಗಳವಾರ ಇಂಡಿಯಾ ಬ್ಲಾಕ್ ನಾಯಕರಿಗೆ ಪತ್ರ ಬರೆದಿದ್ದಾರೆ.

'ಯಾವುದೇ ಕಾರಣಕ್ಕೂ NDA ದುರ್ಬಲಗೊಳಿಸಲು ಪ್ರಯತ್ನಿಸುವುದಿಲ್ಲ'; ಸ್ಪೀಕರ್ ಆಯ್ಕೆ ವಿಚಾರವಾಗಿ INDIA ಕೂಟಕ್ಕೆ JDU ಟಾಂಗ್
ಯಾವುದೇ ಕಾರಣಕ್ಕೂ NDA ದುರ್ಬಲಗೊಳಿಸಲು ಪ್ರಯತ್ನಿಸುವುದಿಲ್ಲ ಎಂದು ಹೇಳುವ ಮೂಲಕ ಸ್ಪೀಕರ್ ವಿಚಾರವಾಗಿ INDIA ಕೂಟಕ್ಕೆ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಟಾಂಗ್ ನೀಡಿದೆ.

ಲೋಕಸಭೆ ಸ್ಪೀಕರ್ ಸ್ಥಾನಕ್ಕೆ ಟಿಡಿಪಿ ಸ್ಪರ್ಧಿಸಿದರೆ ಇಂಡಿಯಾ ಬಣದಿಂದ ಬೆಂಬಲಿಸಲು ಯತ್ನ: ಸಂಜಯ್ ರಾವುತ್
ಲೋಕಸಭೆಯ ಸ್ಪೀಕರ್ ಸ್ಥಾನಕ್ಕೆ ತೆಲುಗು ದೇಶಂ ಪಕ್ಷ (ಟಿಡಿಪಿ) ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಇಂಡಿಯಾ ಮೈತ್ರಿಕೂಟದ ಎಲ್ಲ ವಿಪಕ್ಷಗಳು ಬೆಂಬಲ ನೀಡಲು ಪ್ರಯತ್ನಿಸುತ್ತವೆ ಎಂದು ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವುತ್ ಭಾನುವಾರ ಹೇಳಿದ್ದಾರೆ.

ನಿತೀಶ್ ಗೆ ಇಂಡಿಯಾ ಬಣದಿಂದ ಪ್ರಧಾನಿ ಹುದ್ದೆಯ ಆಫರ್: ಜೆಡಿಯು ನಾಯಕನ ಹೇಳಿಕೆ ತಳ್ಳಿ ಹಾಕಿದ ಕಾಂಗ್ರೆಸ್
ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಪ್ರಧಾನಿ ಸ್ಥಾನದ ಆಫರ್ ನೀಡಲಾಗಿತ್ತು ಎಂಬ ಜೆಡಿಯು ನಾಯಕ ಕೆಸಿ ತ್ಯಾಗಿ ಅವರ ಹೇಳಿಕೆಯನ್ನು ಕಾಂಗ್ರೆಸ್ ತಳ್ಳಿಹಾಕಿದೆ.

'ಆಹ್ವಾನವಿಲ್ಲ'; ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ INDIA ಪಾಲ್ಗೊಳ್ಳುವುದಿಲ್ಲ: ಜೈರಾಮ್ ರಮೇಶ್
ಭಾನುವಾರ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸಮಾರಂಭದಲ್ಲಿ ಪ್ರತಿಪಕ್ಷಗಳ ಮೈತ್ರಿಕೂಟ ಇಂಡಿಯಾ ಬಣಕ್ಕೆ ಆಹ್ವಾನ ನೀಡಿಲ್ಲ.

ಮೋದಿ ಹೊಸ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದರೂ ಪರ್ಯಾಯ ಸ್ಥಿರ ಸರ್ಕಾರ ರಚನೆ ಯತ್ನ ಮುಂದುವರೆಸಿದ ಇಂಡಿಯಾ ಬ್ಲಾಕ್!
ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ(ಎನ್‌ಡಿಎ) ಶುಕ್ರವಾರ ಹೊಸ ಸರ್ಕಾರ ರಚನೆಗೆ ಹಕ್ಕು ಮಂಡಿಸಿದೆ.

ಅಲ್ಲಿ ಇಲ್ಲಿ ಅಲ್ಪ ಸ್ವಲ್ಪ ಗೆದ್ದವರು ಮುಂದಿನ ಬಾರಿ ಎಲ್ಲೆಡೆಯೂ ಸೋಲುತ್ತಾರೆ: ನಿತೀಶ್ ಕುಮಾರ್
ಲೋಕಸಭೆ ಚುನಾವಣೆ ಫಲಿತಾಂಶದ ನಂತರ ನಿತೀಶ್ ಕುಮಾರ್ ಮತ್ತು ಚಂದ್ರಬಾಬು ನಾಯ್ಡು ನಿಲುವಿನತ್ತ ಎಲ್ಲರ ಕಣ್ಣು ನೆಟ್ಟಿತ್ತು. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜನತಾ ದಳ ಯುನೈಟೆಡ್ (ಜೆಡಿಯು) ವಕ್ತಾರರು ಎನ್‌ಡಿಎಯಲ್ಲಿ ಉಳಿಯುವ ಬಗ್ಗೆ ಮಾತನಾಡಿದ್ದಾರೆ.

ಸಾಂವಿಧಾನಿಕ ಮೌಲ್ಯಗಳಿಗೆ ಬದ್ಧವಾಗಿರುವ ಎಲ್ಲಾ ಪಕ್ಷಗಳಿಗೆ ಸ್ವಾಗತ: ನಿತೀಶ್, ನಾಯ್ಡುಗೆ ಖರ್ಗೆ ಪರೋಕ್ಷ ಆಹ್ವಾನ
ಸಂವಿಧಾನದ ಪೀಠಿಕೆಯಲ್ಲಿ ಪ್ರತಿಪಾದಿಸಿರುವ ಮೌಲ್ಯಗಳಿಗೆ ಬದ್ಧವಾಗಿರುವ ಎಲ್ಲ ರಾಜಕೀಯ ಪಕ್ಷಗಳನ್ನು ಇಂಡಿಯಾ ಬಣ ಮುಕ್ತವಾಗಿ ಸ್ವಾಗತಿಸುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಕಿಂಗ್ ಮೇಕರ್ ಯಾರೂ ಇಲ್ಲ: ಇಂಡಿಯಾ ಮೈತ್ರಿಕೂಟದ ಸಭೆಗೂ ಮುನ್ನ ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ
ಬುಧವಾರ ಸಂಜೆ ನಡೆಯಲಿರುವ ವಿಪಕ್ಷಗಳ ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ಭಾಗವಹಿಸಲು ದೆಹಲಿಗೆ ತೆರಳುವ ಮುನ್ನ, ತೃಣಮೂಲ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ, ಮುಂದೆ ಸಾಗಲು ಸಾಮೂಹಿಕ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗಿದೆ ಮತ್ತು ಅಲ್ಲಿ ಯಾರೂ ಕಿಂಗ್ ಮೇಕರ್ ಇಲ್ಲ ಎಂದು ಹೇಳಿದರು.

