ದೇಶ2024 ಲೋಕಸಭಾ ಚುನಾವಣೆ: ಇಂದು ಇಂಡಿಯಾ ಮೈತ್ರಿಕೂಟದ ಮಹತ್ವದ ಸಭೆ, ಸೀಟ್ ಹಂಚಿಕೆ, ಕಾರ್ಯತಂತ್ರ ಕುರಿತು ಚರ್ಚೆ
ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಹಿನ್ನೆಡೆಯಾದ ನಂತರ 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಲು ಜಂಟಿ ಪ್ರಚಾರ, ಸೀಟು ಹಂಚಿಕೆ ಮತ್ತು ಕಾರ್ಯತಂತ್ರವನ್ನು ಪುನರ್ ರೂಪಿಸುವ ಕುರಿತು ಚರ್ಚಿಸಲು ಪ್ರತಿಪಕ್ಷಗಳ ಇಂಡಿಯಾ ಮೈತ್ರಿಕೂಟ ಮಂಗಳವಾರ ಮಹತ್ವದ ಸಭೆ ನಡೆಸಲಿದೆ.