India Book Of Records

ಬೆಂಗಳೂರು: ಯುವ ಲೇಖಕಿಯಾಗಿ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ಗೆ 4 ನೇ ತರಗತಿ ವಿದ್ಯಾರ್ಥಿನಿ ಸೇರ್ಪಡೆ!
ನಾವು ಪರಿಣಿತಾಗೆ ಹಾಡುಗಳು ಮತ್ತು ಮಕ್ಕಳ ಕಥೆಗಳನ್ನು ಹೇಳುತ್ತಿದ್ದೆವು, ಆಗ ಅವಳು ತಮ್ಮದೇ ಆದ ಕಥೆಯನ್ನು ಬರೆಯಲು ನಿರ್ಧರಿಸಿದಳು. ಆಕೆ ಎಂಟು ವರ್ಷದವಳಿದ್ದಾಗ, ವಿಭಿನ್ನ ಪದಗಳ ಅರ್ಥವನ್ನು ಕಲಿಯಲು ಪ್ರಾರಂಭಿಸಿ ಪುಸ್ತಕ ಬರೆಯುವುದಾಗಿ ನಮಗೆ ಹೇಳಿದಳು.

5,000 ಕಿ.ಮೀ ಸೈಕಲ್ ಸವಾರಿ: ಹುಬ್ಬಳ್ಳಿ ವ್ಯಕ್ತಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗರಿ
ತಮ್ಮ 60ನೇ ವಯಸ್ಸಿನಲ್ಲಿ 5,000 ಕಿ.ಮೀ ಸೈಕಲ್ ಸವಾರಿ ಮಾಡಿ ಅಪರೂಪದ ಸಾಧನೆ ಮಾಡಿದ ಹುಬ್ಭಳ್ಳಿ ಮೂಲಕ ಚಾರ್ಟೆಡ್ ಅಕೌಂಟೆಂಟ್ ಗುರುಮೂರ್ತಿ ಮಾತರಂಗಿಮಠ ಅವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗರಿ ಸಿಕ್ಕಿದೆ.

'ಏಷ್ಯಾ ಬುಕ್ ಆಫ್ ರೆಕಾರ್ಡ್ಸ್' - ' ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ' ಸೇರಿದ ಎಚ್ ಡಿ ಕುಮಾರಸ್ವಾಮಿ ಪಂಚರತ್ನ ಯಾತ್ರೆ
ಜೆಡಿಎಸ್ನ ಪಂಚರತ್ನ ರಥಯಾತ್ರೆಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದ್ದು, ಹೋದ ಕಡೆಯಲ್ಲೆಲ್ಲಾ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರನ್ನ ಅಭಿಮಾನಿಗಳು ಅದ್ದೂರಿಯಾಗಿ ಸ್ವಾಗತಿಸುತ್ತಿದ್ದಾರೆ.

ಧಾರವಾಡ: 2 ಕಿಮೀ ಉದ್ದದ ರಾಷ್ಟ್ರಧ್ವಜ ರ‍್ಯಾಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೆ ಸೇರ್ಪಡೆ!
75 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆಗಸ್ಟ್ 15ರ ಸ್ವಾತಂತ್ರ್ಯ ದಿನದಂದು ಕಲಘಟಗಿಯಲ್ಲಿ ತ್ರಿವರ್ಣ ಧ್ವಜ ರ‍್ಯಾಲಿ ನಡೆಸಲಾಗಿತ್ತು.

ಪರಿಸರ ನಾಶ ವಿರುದ್ಧ ಸೈಕ್ಲಿಸ್ಟ್ ಸಹೋದರರ ಸವಾಲ್: 48 ಗಂಟೆಗಳಲ್ಲಿ 5,000 ಸಸಿ ನೆಟ್ಟು ದಾಖಲೆ
ಪುಸ್ತಕ ತಿರುವಿ ಹಾಕುವಾಗ ಅಮ್ಮ ಇಟ್ಟಿದ್ದ ಎಲೆಯೊಂದು ಕೆಳಕ್ಕೆ ಬಿದ್ದಿತ್ತು. ಅದನ್ನು ಇಬ್ಬರೂ ಸೇರಿ ನೆಟ್ಟಿದ್ದರು. ಹೀಗೆ ಲಾಕ್ ಡೌನ್ ಸಮಯದಲ್ಲಿ ಪ್ರತಿದಿನ ಗಿಡ ನೆಡುವ ಹವ್ಯಾಸವನ್ನು ಇಬ್ಬರೂ ರೂಢಿಸಿಕೊಂಡಿದ್ದರು.

ಲಾಕ್ಡೌನ್ ಸಮಯ ಸದ್ಭಳಕೆ: 61 ಕವಿತೆಗಳ ಪುಸ್ತಕ ಬರೆದು 'ಅತಿ ಕಿರಿಯ ಕವಯಿತ್ರಿ' ಎಂಬ ಹೆಗ್ಗಳಿಕೆ ಪಡೆದ ವಿದ್ಯಾರ್ಥಿನಿ ಅಮಾನಾ!
ನಗರದ ಬಿಷಪ್ ಕಾಟನ್ ಬಾಲಕಿಯರ ಶಾಲೆಯಲ್ಲಿ 8ನೇ ತರಗತಿ ಓದುತ್ತಿರುವ ವಿದ್ಯಾರ್ಥಿನಿ ಅಮಾನಾ ಕೂಡ ಲಾಕ್ಡೌನ್ ಅವಧಿಯನ್ನು ಸದ್ಭಳಕೆ ಮಾಡಿಕೊಂಡಿದ್ದು, ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ಅತ್ಯಂತ ಕಿರಿಯ ಕವಯಿತ್ರಿ ಎಂಬ ಹೆಗ್ಗಳಿಕೆಗೆ ಪಾತ್ರಳಾಗಿದ್ದಾಳೆ.

ಆರ್ಚರಿ ಸಾಧನೆ: ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮೂರು ವರ್ಷದ ಬಾಲಕಿ
ಹಿರಿಯ ಕ್ರೀಡಾಪಟುಗಳ ಮುಂದೆ ಆರ್ಚರಿಯಲ್ಲಿ (ಬಿಲ್ವಿದ್ಯೆ) ೩೮೮ ಅಂಕ ಗಳಿಸಿ, ಮೂರು ವರ್ಷದ ಆಂಧ್ರ ಪ್ರದೇಶದ ಬಾಲಕಿ ಬಿಲ್ವಿದ್ಯಾ ಪ್ರವೀಣೆ

