ವಿದೇಶಮೂರು ರಾಷ್ಟ್ರಗಳ ಭೇಟಿ: ಅಂತಿಮ ಹಂತದಲ್ಲಿ ಗಯಾನಕ್ಕೆ ಬಂದಿಳಿದ ಪ್ರಧಾನಿ ಮೋದಿ
ಪ್ರಧಾನಿಯವರನ್ನು ಗಯಾನ ಅಧ್ಯಕ್ಷ ಇರ್ಫಾನ್ ಅಲಿ ಮತ್ತು ಹನ್ನೆರಡು ಕ್ಯಾಬಿನೆಟ್ ಮಂತ್ರಿಗಳು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು. ಮೋದಿಯವರ ಆಗಮನ ಮೂಲಕ 50 ವರ್ಷಗಳ ನಂತರ ಗಯಾನಾಕ್ಕೆ ಭಾರತೀಯ ಪ್ರಧಾನಿಯ ಮೊದಲ ಭೇಟಿಯಾಗಿದೆ.