ವಿದೇಶಭಾರತ-ಚೀನಾ ಗಡಿ ಒಪ್ಪಂದ: 'ಸಂಬಂಧಿತ ವಿಷಯಗಳಿಗೆ' ಪರಿಹಾರ ಸಿಕ್ಕಿದೆ- ಚೀನಾ
"ಇತ್ತೀಚಿನ ಅವಧಿಯಲ್ಲಿ, ಚೀನಾ ಮತ್ತು ಭಾರತ ಗಡಿಗೆ ಸಂಬಂಧಿಸಿದ ವಿಷಯಗಳ ಕುರಿತು ರಾಜತಾಂತ್ರಿಕ ಮತ್ತು ಮಿಲಿಟರಿ ವೇದಿಕೆಗಳ ಮೂಲಕ ನಿಕಟ ಸಂವಹನ ನಡೆಸುತ್ತಿದೆ" ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಲಿನ್ ಜಿಯಾನ್ ಇಲ್ಲಿ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.