ದೇಶದೀಪಾವಳಿಗೂ ಮುನ್ನ ಗುಡ್ ನ್ಯೂಸ್: ಗಡಿಯಲ್ಲಿ ಭಾರತ-ಚೀನಾ ಯೋಧರ ಹಿಂತೆಗೆತ ಪ್ರಕ್ರಿಯೆ ಪೂರ್ಣ, ನಾಳೆ ಸಿಹಿ ಹಂಚಿ ಸಂಭ್ರಮ!
ನಾಳೆ ದೀಪಾವಳಿಯಂದು ಸಿಹಿ ವಿನಿಮಯ ಮಾಡಿಕೊಳ್ಳುತ್ತವೆ. ಈ ದೀರ್ಘಾವಧಿಯ ವಿವಾದವನ್ನು ಪರಿಹರಿಸುವ ನಿಟ್ಟಿನಲ್ಲಿ ಭಾರತವು ಹೆಚ್ಚು ಪರಿಣಾಮಕಾರಿ ಕೆಲಸ ಮಾಡಿತ್ತು. ಇದರಿಂದಾಗಿ ಏಪ್ರಿಲ್ 2020ರ ಹಿಂದಿನ ಪರಿಸ್ಥಿತಿ ನಿರ್ಮಾಣವಾಗಲಿದೆ.