India-China Faceoff

ಕೊರೋನಾ ಮಧ್ಯೆ ಭಾರತ ಸೇರಿ ಹಲವು ದೇಶಗಳ ಜೊತೆ ತಗಾದೆ, ಚೀನಾ ಭಾರಿ ಬೆಲೆ ತೆರಬೇಕಿದೆ: ತಜ್ಞರು
ಕೊರೋನಾ ಮಹಾಮಾರಿ ವ್ಯಾಪಾಕವಾಗಿ ಹರಡುತ್ತಿರುವ ಮಧ್ಯೆಯೇ ಪೂರ್ವ ಲಡಾಖ್ ನಲ್ಲಿ ಚೀನಾ ಭಾರತದ ವಿರುದ್ಧ ಆಕ್ರಮಣಕಾರಿ ಮಿಲಿಟರಿ ನಡೆ ಅನುಸರಿಸುತ್ತಿರುವುದಕ್ಕೆ ದಶಕಗಳ ಕಾಲ ಭಾರಿ ಬೆಲೆ ತೆರಬೇಕಾಗುತ್ತದೆ ಎಂದು ಸೇನಾ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಲಡಾಖ್ ಸಂಘರ್ಷ ಬೆನ್ನಲ್ಲೇ ಚೀನಾಗೆ ಮೊದಲ ಪೆಟ್ಟು, 471 ಕೋಟಿ ವೆಚ್ಚದ ರೈಲ್ವೆ ಯೋಜನೆಗಳು ರದ್ದು!
20 ಭಾರತೀಯ ಯೋಧರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ಬೆನ್ನಲ್ಲೇ ಇದೀಗ ಕೇಂದ್ರ ಸರ್ಕಾರ ಚೀನಾ ಕಂಪನಿಗೆ ನೀಡಿದ್ದ 471 ಕೋಟಿ ರುಪಾಯಿ ವೆಚ್ಚದ ರೈಲ್ವೆ ಯೋಜನೆಯನ್ನು ರದ್ದುಪಡಿಸಿದೆ.

