ದೇಶ'ಲಡಾಕ್ ಲಡಾಯಿ': ಎಲ್ ಎಸಿಯ 5 ಕೇಂದ್ರಗಳಲ್ಲಿ ಸಾಧ್ಯವಾಗುತ್ತಿಲ್ಲ ಭಾರತೀಯ ಸೇನೆ ನಿಯೋಜನೆ!
ಗಾಲ್ವಾನ್ ಕಣಿವೆಯ ಗಸ್ತು ಕೇಂದ್ರ 14 ರಿಂದ ಚೀನಾದ ಸೇನಾ ಪಡೆ ಹಿಂದೆ ಸರಿದ ನಂತರ ಹೆಚ್ಚಿನ ಬದಲಾವಣೆಯಾಗಿಲ್ಲವಾದ್ದರಿಂದ ವಾಸ್ತವ ಗಡಿ ನಿಯಂತ್ರಣ ರೇಖೆಯ (ಎಲ್ಎಸಿ) ಉದ್ದಕ್ಕೂ ಉದ್ವಿಗ್ನ ಪರಿಸ್ಥಿತಿ ಹಾಗೆಯೇ ಮುಂದುವರಿದಿದೆ.