India, China

ಆಪರೇಷನ್ ಸಿಂಧೂರ್ ನಂತರ 'ರಫೇಲ್ ಜೆಟ್' ಗಳ ಬಗ್ಗೆ ಚೀನಾ ಅಪಪ್ರಚಾರ! ಫ್ರಾನ್ಸ್ ಆರೋಪ
ರಫೇಲ್ ತನ್ನ ರಕ್ಷಣಾ ಉದ್ಯಮದಲ್ಲಿ ಪ್ರಮುಖವಾಗಿದೆ ಎಂದು ಫ್ರಾನ್ಸ್ ಪರಿಗಣಿಸಿದೆ. ಆದರೆ, ಇಂತಹ ಹೇಳಿಕೆಗಳನ್ನು ಚೀನಾ ನಿರಾಕರಿಸಿದೆ. ಅವುಗಳು ಆಧಾರ ರಹಿತ ಎಂದು ಕರೆದಿದೆ.

ದಲೈ ಲಾಮಾ ಉತ್ತರಾಧಿಕಾರಿ ನೇಮಕ: ಟಿಬೆಟ್ ವಿಚಾರದಲ್ಲಿ 'ಎಚ್ಚರ ವಹಿಸಿ'- ಭಾರತಕ್ಕೆ ಚೀನಾ ಸಲಹೆ
ಭಾರತವು ತನ್ನ ಹೇಳಿಗಳು ಮತ್ತು ಕಾರ್ಯಗಳಲ್ಲಿ ಎಚ್ಚರಿಕೆ ವಹಿಸಬೇಕು. ಷಿಜಾಂಗ್ ಗೆ ಸಂಬಂಧಿಸಿದ ವಿಷಯ, ಚೀನಾದ ಆಂತರಿಕ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡುವುದನ್ನು ನಿಲ್ಲಿಸಬೇಕು.

'ಆಪರೇಷನ್ ಸಿಂಧೂರ್' ವೇಳೆ ಭಾರತವು ಮೂರು ವಿರೋಧಿಗಳನ್ನು ಎದುರಿಸುತ್ತಿತ್ತು: ಲೆಫ್ಟಿನೆಂಟ್ ಜನರಲ್ ರಾಹುಲ್ ಆರ್ ಸಿಂಗ್; Video
ಎದುರಾಳಿಯಾಗಿದ್ದ ಪಾಕಿಸ್ತಾನಕ್ಕೆ ಚೀನಾ ಎಲ್ಲಾ ರೀತಿಯ ಬೆಂಬಲ ನೀಡುತಿತ್ತು. ಪಾಕಿಸ್ತಾನದ ಶೇ. 81 ರಷ್ಟು ಮಿಲಿಟರಿ ಸರಕುಗಳು ಚೀನಾದವು

ಉತ್ತರಾಧಿಕಾರಿ ಆಯ್ಕೆ ಬಗ್ಗೆ ದಲೈ ಲಾಮಾ ಅವರೇ ನಿರ್ಧರಿಸುತ್ತಾರೆ: ಚೀನಾಗೆ ಭಾರತದ ಖಡಕ್ ಸಂದೇಶ
ದಲೈ ಲಾಮಾ ಅವರ ಅವತಾರ ನಿರ್ಧಾರವನ್ನು ಸ್ಥಾಪಿತ ಸಂಸ್ಥೆ ಮತ್ತು ದಲೈ ಲಾಮಾ ಅವರೇ ತೆಗೆದುಕೊಳ್ಳುತ್ತಾರೆಯೇ ಹೊರತು ಬೇರೆ ಯಾರೂ ಅಲ್ಲ ಎಂದು ಸಚಿವ ಕಿರಣ್ ರಿಜಿಜು ಪ್ರತಿಪಾದಿಸಿದ್ದಾರೆ.

ಸೇನಾ ದಂಗೆಗೆ ಬೆಚ್ಚಿದ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್: ಹಿರಿಯ ಜನರಲ್, ನೌಕಾಪಡೆ ಮುಖ್ಯಸ್ಥ ಮತ್ತು ಉನ್ನತ ಪರಮಾಣು ವಿಜ್ಞಾನಿ ಉಚ್ಛಾಟನೆ!
ಸೌತ್ ಚೀನಾ ಮಾರ್ನಿಂಗ್ ಪೋಸ್ಟ್‌ನ ಸುದ್ದಿಯ ಪ್ರಕಾರ, ಅಧ್ಯಕ್ಷ ಜಿನ್‌ಪಿಂಗ್ ಚೀನಾ ನೌಕಾಪಡೆಯ ಮುಖ್ಯಸ್ಥ ಮತ್ತು ಪರಮಾಣು ವಿಜ್ಞಾನಿಯನ್ನು ಉನ್ನತ ಶಾಸಕಾಂಗದಿಂದ ತೆಗೆದುಹಾಕಿದ್ದಾರೆ.

ಅಮೆರಿಕ ಜತೆ ವ್ಯಾಪಾರ ಒಪ್ಪಂದ; ವಾಷಿಂಗ್ಟನ್ "ನಿರ್ಬಂಧಿತ ಕ್ರಮಗಳನ್ನು" ರದ್ದುಗೊಳಿಸಲಿದೆ ಎಂದ ಚೀನಾ
ಸುಂಕ ಹೆಚ್ಚಳ ವಿವಾದದ ನಡುವೆಯೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆ ಟ್ರೂತ್ ಸೋಶಿಯಲ್‌ನಲ್ಲಿ ಚೀನಾ ಜತೆ ವ್ಯಾಪಾರ ಒಪ್ಪಂದ ಪೂರ್ಣಗೊಂಡಿದೆ ಎಂದು ಹೇಳಿದ್ದರು.

ಚೀನಾ ರಕ್ಷಣಾ ಸಚಿವರನ್ನು ಭೇಟಿ ಮಾಡಿದ ರಾಜನಾಥ್ ಸಿಂಗ್: ದ್ವಿಪಕ್ಷೀಯ ಸಂಬಂಧ ಸಂಕೀರ್ಣತೆ ತಪ್ಪಿಸಿ ಬಲವರ್ಧನೆಗೆ ಒತ್ತು
ನಿನ್ನೆ ಗುರುವಾರ ಸಂಜೆ ಚೀನಾದ ಬಂದರು ನಗರದಲ್ಲಿ ನಡೆದ ಶಾಂಘೈ ಸಹಕಾರ ಸಂಸ್ಥೆಯ (SCO) ರಕ್ಷಣಾ ಸಚಿವರ ಸಮಾವೇಶದ ಸಂದರ್ಭದಲ್ಲಿ ರಾಜನಾಥ್ ಸಿಂಗ್ ಅವರು ಡಾನ್ ಜುನ್ ಅವರೊಂದಿಗೆ ರಚನಾತ್ಮಕ ಮಾತುಕತೆ ನಡೆಸಿದರು.

ಶೀಘ್ರದಲ್ಲೇ ಭಾರತದೊಂದಿಗೆ 'ಅತಿ ದೊಡ್ಡ ವ್ಯಾಪಾರ ಒಪ್ಪಂದ': ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್; Video
ಚೀನಾ ಜತೆಗಿನ ವ್ಯಾಪಾರ ಒಪ್ಪಂದಕ್ಕೆ ಈಗಷ್ಟೇ ಸಹಿ ಮಾಡಿದ್ದೇವೆ. ಎಲ್ಲರೊಂದಿಗೂ ನಾವು ಒಪ್ಪಂದ ಮಾಡಿಕೊಳ್ಳುವುದಿಲ್ಲ... ಆದರೆ ನಾವು ಕೆಲ ಒಳ್ಳೆಯ ಒಪ್ಪಂದ ಮಾಡಿಕೊಳ್ಳಲಿದ್ದೇವೆ.


