India, China

ಬ್ರಹ್ಮಪುತ್ರಾ ನದಿಗೆ ವಿಶ್ವದ ಅತಿದೊಡ್ಡ ಡ್ಯಾಮ್ ನಿರ್ಮಾಣ: ಚೀನಾ ಸಮರ್ಥನೆ!
ಭೂಕಂಪಗಳು ಆಗಾಗ್ಗೆ ಸಂಭವಿಸುವ ಟೆಕ್ಟೋನಿಕ್ ಪ್ಲೇಟ್ ಗಡಿಯುದ್ದಕ್ಕೂ ಇರುವ ಹಿಮಾಲಯ ಪ್ರದೇಶದಲ್ಲಿ ಸುಮಾರು 137 ಬಿಲಿಯನ್ ಡಾಲರ್ ವೆಚ್ಚದಲ್ಲಿ ಅಣೆಕಟ್ಟು ನಿರ್ಮಾಣ

ನೆರೆಹೊರೆಯ ರಾಷ್ಟ್ರಗಳಲ್ಲಿ ಸಂಬಂಧ ಸುಧಾರಣೆಗೆ ಮನಮೋಹನ್ ಸಿಂಗ್ ಕೊಡುಗೆ ಶ್ಲಾಘಿಸಿದ ಚೀನಾ, ಪಾಕಿಸ್ತಾನ!
ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಉಭಯ ದೇಶಗಳ ನಡುವೆ ವಿವಾದಾತ್ಮಕ ಗಡಿ ಸಮಸ್ಯೆಯನ್ನು ಪರಿಹರಿಸಲು ಸಹಿ ಹಾಕಲಾದ ಶಿನೋ-ಇಂಡಿಯಾ ಒಪ್ಪಂದವನ್ನು ಅವರು ನೆನಪಿಸಿಕೊಂಡಿದ್ದಾರೆ.

Pok ಇಲ್ಲದ ಭಾರತದ ನಕ್ಷೆ: Rahul Gandhiಯ 'ಮೊಹಬ್ಬತ್ ಕಿ ದುಕಾನ್' ಚೀನಾದ ಹಾದಿ ಸುಗಮಗೊಳಿಸೋದ? ಬಿಜೆಪಿ ಟೀಕೆ
ಕಾಂಗ್ರೆಸ್ ಅನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಕೇಂದ್ರ ಬಿಜೆಪಿ. ವಿಪಕ್ಷ ನಾಯಕ ರಾಹುಲ್ ಗಾಂಧಿಯ ಮೊಹಬ್ಬತ್ ಕಿ ದುಕಾನ್ ಚೀನಾಕ್ಕೆ ಯಾವಾಗಲೂ ತೆರೆದಿರುತ್ತದೆ. ಕಾಂಗ್ರೆಸ್ಸಿಗರ ಮನಸ್ಥಿತಿ ರಾಷ್ಟ್ರವನ್ನು ಒಡೆಯುವುದೇ ಆಗಿದೆ ಎಂದು ಆರೋಪಿಸಿದೆ.

ಗಡಿಯಲ್ಲಿ ಶಾಂತಿ ಸ್ಥಾಪನೆ: ಚೀನಾ ವಿದೇಶಾಂಗ ಸಚಿವ ವಾಂಗ್ ಯಿ ಜತೆ ದೋವಲ್ ಮಾತುಕತೆ
ಪೂರ್ವ ಲಡಾಖ್ನಲ್ಲಿನ ಮಿಲಿಟರಿ ಬಿಕ್ಕಟ್ಟಿನಿಂದಾಗಿ ಕಳೆದ ನಾಲ್ಕು ವರ್ಷಗಳಿಂದ ಸ್ಥಗಿತಗೊಂಡ ದ್ವಿಪಕ್ಷೀಯ ಸಂಬಂಧಗಳ ಮರುಸ್ಥಾಪನೆ ಸೇರಿದಂತೆ ಹಲವು ವಿಷಯಗಳ ಕುರಿತು ವಾಂಗ್ ಯಿ ಜತೆ ದೋವಲ್ ಚರ್ಚಿಸಿದ್ದಾರೆ.

18ನೇ ವಯಸ್ಸಿಗೆ ವಿಶ್ವ ಚೆಸ್ ಚಾಂಪಿಯನ್: ಚೀನಾದ ಡಿಂಗ್ ಸೋಲಿಸಿ ಇತಿಹಾಸ ನಿರ್ಮಿಸಿದ ಗುಕೇಶ್!
ವಿಶ್ವ ಚೆಸ್ ಚಾಂಪಿಯನ್ಶಿಪ್ನಲ್ಲಿ ಭಾರತ ಇತಿಹಾಸ ನಿರ್ಮಿಸಿದೆ. ಭಾರತದ ಚೆಸ್ ಆಟಗಾರ ಡಿ ಗುಕೇಶ್ ವಿಶ್ವ ಚಾಂಪಿಯನ್ ಆಗಿದ್ದಾರೆ.

ಡೊನಾಲ್ಡ್ ಟ್ರಂಪ್ 2.0: ಮಸ್ಕ್, ರಾಮಸ್ವಾಮಿ ಚೀನಾಕ್ಕೆ ದೊಡ್ಡ ಬೆದರಿಕೆ; ಡ್ರ್ಯಾಗನ್ನ ಸಲಹೆಗಾರ ಎಚ್ಚರಿಕೆ
ಡೊನಾಲ್ಡ್ ಟ್ರಂಪ್ 2.0 ಸಮಯದಲ್ಲಿ ಚೀನಾದ ದೊಡ್ಡ ಅಪಾಯವೆಂದರೆ ಮಸ್ಕ್ ಮತ್ತು ರಾಮಸ್ವಾಮಿ ನಡೆಸಲಿರುವ ಅಮೆರಿಕ ಸರ್ಕಾರದ ದಕ್ಷತೆಯ ಇಲಾಖೆ (DOGE) ಎಂದು ಚೀನಾದ ಉನ್ನತ ಶೈಕ್ಷಣಿಕ ಮತ್ತು ಬೀಜಿಂಗ್ನ ನೀತಿ ಸಲಹೆಗಾರ ಝೆಂಗ್ ಯೋಂಗ್ನಿಯನ್ ಹೇಳಿದ್ದಾರೆ.

Watch | ಚೀನಾ: ಕ್ರೀಡಾ ಕೇಂದ್ರಕ್ಕೆ ಕಾರು ನುಗ್ಗಿಸಿದ ಚಾಲಕ; 35 ಮಂದಿ ಸಾವು

DRDO: ಭೂ ದಾಳಿಯ ಕ್ರೂಸ್ ಕ್ಷಿಪಣಿ ಮೊದಲ ಪರೀಕ್ಷೆ ಯಶಸ್ವಿ; ಚೀನಾ, ಪಾಕ್ ಟಾರ್ಗೆಟ್!
LRLACM ಅನ್ನು ದೀರ್ಘ ಶ್ರೇಣಿಗಳಲ್ಲಿ ನೆಲ ಆಧಾರಿತ ಗುರಿಗಳನ್ನು ಹೊಡೆಯಲು ನಿಖರವಾದ ಸ್ಟ್ರೈಕ್ ಸಾಮರ್ಥ್ಯಕ್ಕಾಗಿ ವಿನ್ಯಾಸಗೊಳಿಸಲಾಗಿದೆ.

ಡೆಮ್ಚೋಕ್, ಡೆಪ್ಸಾಂಗ್ನಲ್ಲಿ ವಾರಕ್ಕೊಮ್ಮೆ ಗಸ್ತು ತಿರುಗಲು ಭಾರತ, ಚೀನಾ ಒಪ್ಪಿಗೆ
ಡೆಪ್ಸಾಂಗ್ ಮತ್ತು ಡೆಮ್ಚೋಕ್ನಲ್ಲಿ ಪ್ರತಿ ವಾರ ಎರಡೂ ಕಡೆಯಿಂದ ತಲಾ ಒಂದು ಗಸ್ತು ತಿರುಗಲು ಎರಡೂ ಕಡೆಯವರು ಒಪ್ಪಿಕೊಂಡಿದ್ದಾರೆ.

