India, China

Quad summit: ನಾವು ಯಾರ ವಿರುದ್ಧವೂ ಅಲ್ಲ- ಪ್ರಧಾನಿ ಮೋದಿ; ಚೀನಾ ನಮ್ಮನ್ನು ಪರೀಕ್ಷಿಸುತ್ತಿದೆ ಎಂದ ಅಮೆರಿಕ ಅಧ್ಯಕ್ಷ ಬೈಡನ್!
ವಿದೇಶ

Quad summit: ನಾವು ಯಾರ ವಿರುದ್ಧವೂ ಅಲ್ಲ- ಪ್ರಧಾನಿ ಮೋದಿ; ಚೀನಾ ನಮ್ಮನ್ನು ಪರೀಕ್ಷಿಸುತ್ತಿದೆ ಎಂದ ಅಮೆರಿಕ ಅಧ್ಯಕ್ಷ ಬೈಡನ್!

ಅಮೆರಿಕದ ಡೆಲವೇರ್ ನಲ್ಲಿ ನಡೆದ ಕ್ವಾಡ್ ಶೃಂಗಸಭೆಯಲ್ಲಿ ಭಾರತ, ಅಮೆರಿಕ, ಜಪಾನ್ ಮತ್ತು ಆಸ್ಟ್ರೇಲಿಯಾ ರಾಷ್ಟ್ರಗಳ ಮುಖ್ಯಸ್ಥರು ಪಾಲ್ಗೊಂಡಿದ್ದರು.

ಕ್ರೀಡೆಯಲ್ಲೂ ಭಾರತ ವಿರೋಧಿ ಮನಸ್ಥಿತಿ: ಫೈನಲ್ ಪಂದ್ಯದ ವೇಳೆ ಚೀನಾ ಧ್ವಜ ಹಿಡಿದು ಪಾಕ್ ಹಾಕಿ ತಂಡ ಪ್ರೋತ್ಸಾಹ!
ಕ್ರೀಡೆ

ಕ್ರೀಡೆಯಲ್ಲೂ ಭಾರತ ವಿರೋಧಿ ಮನಸ್ಥಿತಿ: ಫೈನಲ್ ಪಂದ್ಯದ ವೇಳೆ ಚೀನಾ ಧ್ವಜ ಹಿಡಿದು ಪಾಕ್ ಹಾಕಿ ತಂಡ ಪ್ರೋತ್ಸಾಹ!

ಫೈನಲ್ ಪಂದ್ಯದವನ್ನು ವಿಕ್ಷೀಸಲು ಕ್ರೀಡಾಂಗಣದಲ್ಲಿ ಕುಳಿತಿದ್ದ ಪಾಕಿಸ್ತಾನ ಹಾಕಿ ತಂಡವು ಚೀನಾದ ಧ್ವಜವನ್ನು ಕೈಯಲ್ಲಿ ಹಿಡಿದಿತ್ತು. ಈ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ.

Asian Champions Trophy: ಚೀನಾ ಸೋಲಿಸುವ ಮೂಲಕ 5ನೇ ಬಾರಿ ಹಾಕಿ ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ!
ಕ್ರೀಡೆ

Asian Champions Trophy: ಚೀನಾ ಸೋಲಿಸುವ ಮೂಲಕ 5ನೇ ಬಾರಿ ಹಾಕಿ ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ!

ಭಾರತದ ಪರ ಜುಗ್ರಾಜ್ ಪಂದ್ಯದ ಏಕೈಕ ಗೋಲು ದಾಖಲಿಸಿದರು. ಏಷ್ಯನ್ ಚಾಂಪಿಯನ್ಸ್ ಟ್ರೋಫಿಯನ್ನು ಭಾರತ ಗೆದ್ದಿರುವುದು ಇತಿಹಾಸದಲ್ಲಿ ಇದು ಐದನೇ ಬಾರಿ.

Asian Champions Trophy: ಕೊರಿಯಾ ಸೋಲಿಸಿ ಫೈನಲ್‌ ಪ್ರವೇಶಿಸಿದ ಭಾರತಕ್ಕೆ ಚೀನಾ ಎದುರಾಳಿ!
ಕ್ರೀಡೆ

Asian Champions Trophy: ಕೊರಿಯಾ ಸೋಲಿಸಿ ಫೈನಲ್‌ ಪ್ರವೇಶಿಸಿದ ಭಾರತಕ್ಕೆ ಚೀನಾ ಎದುರಾಳಿ!

ಭಾರತ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಕೊರಿಯಾವನ್ನು 4-1 ಅಂತರದ ಗೋಲುಗಳಿಂದ ಗೆದ್ದುಕೊಂಡಿದೆ. ಭಾರತದ ಪರ ನಾಯಕ ಹರ್ಮನ್‌ಪ್ರೀತ್ ಸಿಂಗ್ ಎರಡು ಗೋಲು ಗಳಿಸಿದ್ದು ಒಟ್ಟಾರೆ ಟೂರ್ನಿಯಲ್ಲಿ 7 ಗೋಲು ದಾಖಲಿಸಿದ್ದಾರೆ.

Asian Champions Trophy: ಬಲಿಷ್ಠ ಪಾಕ್ ತಂಡವನ್ನು ಶೂಟ್‌ಔಟ್‌ನಲ್ಲಿ ಮಣಿಸಿ ಚೊಚ್ಚಲ ಬಾರಿಗೆ ಫೈನಲ್ ತಲುಪಿದ ಚೀನಾ!
ಕ್ರೀಡೆ

Asian Champions Trophy: ಬಲಿಷ್ಠ ಪಾಕ್ ತಂಡವನ್ನು ಶೂಟ್‌ಔಟ್‌ನಲ್ಲಿ ಮಣಿಸಿ ಚೊಚ್ಚಲ ಬಾರಿಗೆ ಫೈನಲ್ ತಲುಪಿದ ಚೀನಾ!

ಚೀನಾದ ಗೋಲ್‌ಕೀಪರ್ ವಾಂಗ್ ಕೈಯು ಪಾಕಿಸ್ತಾನದ ಎಲ್ಲಾ ನಾಲ್ಕು ಹೊಡೆತಗಳನ್ನು ಶೂಟ್-ಔಟ್‌ನಲ್ಲಿ ನಿಲ್ಲಿಸಿ ಆತಿಥೇಯರಿಗೆ ಹೀರೋ ಆಗಿ ಹೊರಹೊಮ್ಮಿದರು.

ಮಾಲ್ಡೀವ್ಸ್-ಚೀನಾ ದ್ವಿಪಕ್ಷೀಯ ಮಾತುಕತೆ: ಸೇನಾ ಸಹಕಾರ ಒಪ್ಪಂದಕ್ಕೆ ಅನುಮೋದನೆ
ವಿದೇಶ

ಮಾಲ್ಡೀವ್ಸ್-ಚೀನಾ ದ್ವಿಪಕ್ಷೀಯ ಮಾತುಕತೆ: ಸೇನಾ ಸಹಕಾರ ಒಪ್ಪಂದಕ್ಕೆ ಅನುಮೋದನೆ

ಮಾಲ್ಡೀವ್ಸ್ ಮತ್ತು ಚೀನಾ ದ್ವಿಪಕ್ಷೀಯ ಮಾತುಕತೆ ನಡೆಸಿದ್ದು, ಉಭಯ ದೇಶಗಳ ನಡುವಿನ ರಕ್ಷಣಾ ಸಹಕಾರವನ್ನು ಬಲಪಡಿಸುವ ಮಾರ್ಗಗಳನ್ನು ಚರ್ಚಿಸಿದವು ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

ಚೀನಾದಲ್ಲಿ ನಿವೃತ್ತಿಯ ವಯಸ್ಸು 3 ವರ್ಷ ಹೆಚ್ಚಳ; ಯುವ ಉದ್ಯೋಗಿಗಳಿಂದ ತೀವ್ರ ವಿರೋಧ! ಏಕೆ ಗೊತ್ತೆ?
ವಿದೇಶ

ಚೀನಾದಲ್ಲಿ ನಿವೃತ್ತಿಯ ವಯಸ್ಸು 3 ವರ್ಷ ಹೆಚ್ಚಳ; ಯುವ ಉದ್ಯೋಗಿಗಳಿಂದ ತೀವ್ರ ವಿರೋಧ! ಏಕೆ ಗೊತ್ತೆ?

ಚೀನಾ ವೇಗವಾಗಿ ವಯಸ್ಸಾದ ಸಮಾಜವನ್ನು ಎದುರಿಸುತ್ತಿದೆ: ಚೀನಾದ ಜನಸಂಖ್ಯೆ 2023 ರಲ್ಲಿ ಸತತವಾಗಿ ಎರಡನೇ ವರ್ಷಕ್ಕೆ ಕುಸಿದಿದೆ.

ಗುರುತು ಹಾಕಿದಾಕ್ಷಣ ಜಾಗ ಒತ್ತುವರಿ ಆದಂತಲ್ಲ: ಅರುಣಾಚಲದಲ್ಲಿ ಚೀನಾ ಒಳನುಸುಳುವಿಕೆ ಆರೋಪಕ್ಕೆ ಕಿರಣ್ ರಿಜಿಜು ಪ್ರತಿಕ್ರಿಯೆ!
ದೇಶ

ಗುರುತು ಹಾಕಿದಾಕ್ಷಣ ಜಾಗ ಒತ್ತುವರಿ ಆದಂತಲ್ಲ: ಅರುಣಾಚಲದಲ್ಲಿ ಚೀನಾ ಒಳನುಸುಳುವಿಕೆ ಆರೋಪಕ್ಕೆ ಕಿರಣ್ ರಿಜಿಜು ಪ್ರತಿಕ್ರಿಯೆ!

ಚೀನಾ-ಭಾರತದ ಗಡಿಯಲ್ಲಿನ ಅನಿರ್ದಿಷ್ಟ ಪ್ರದೇಶಗಳಲ್ಲಿ ಗಸ್ತು ತಿರುಗುವಾಗ ಭಾರತ ಮತ್ತು ಚೀನಾದ ಸೇನೆಗಳು ಕೆಲವೊಮ್ಮೆ ಪರಸ್ಪರ ಮುಖಾಮುಖಿಯಾಗುತ್ತವೆ. ಆದರೆ ಇದು ಭಾರತದ ಭೂಪ್ರದೇಶದ ಮೇಲೆ ಅತಿಕ್ರಮಣಕ್ಕೆ ಕಾರಣವಾಗುವುದಿಲ್ಲ ಎಂದು ಪಶ್ಚಿಮ ಅರುಣಾಚಲ ಪ್ರದೇಶದ ಸಂಸದ ರಿಜಿಜು ಹೇಳಿದ್ದಾರೆ.

ಉತ್ಪಾದನೆ ವಲಯ ಚೀನಾ ಪಾಲು, ಭಾರತ ಹಾಗೂ  ಪಶ್ಚಿಮದ ರಾಷ್ಟ್ರಗಳಲ್ಲಿ ನಿರುದ್ಯೋಗ ಸಮಸ್ಯೆ: ರಾಹುಲ್ ಗಾಂಧಿ
ವಿದೇಶ

ಉತ್ಪಾದನೆ ವಲಯ ಚೀನಾ ಪಾಲು, ಭಾರತ ಹಾಗೂ ಪಶ್ಚಿಮದ ರಾಷ್ಟ್ರಗಳಲ್ಲಿ ನಿರುದ್ಯೋಗ ಸಮಸ್ಯೆ: ರಾಹುಲ್ ಗಾಂಧಿ

ಪಾಶ್ಚಿಮಾತ್ಯ ದೇಶಗಳಲ್ಲಿ ಹಾಗೆಯೇ ಭಾರತದಲ್ಲಿ ಕೂಡ ಉದ್ಯೋಗ ಸಮಸ್ಯೆ ಇದೆ. ಆದರೆ ವಿಶ್ವದ ಹಲವು ದೇಶಗಳಲ್ಲಿ ಉದ್ಯೋಗ ಸಮಸ್ಯೆ ಇಲ್ಲ. ಚೀನಾದಲ್ಲಿ ಉದ್ಯೋಗ ಸಮಸ್ಯೆ ಇಲ್ಲ. ವಿಯೆಟ್ನಾಂನಲ್ಲಿ ಉದ್ಯೋಗ ಸಮಸ್ಯೆ ಇಲ್ಲ ಎಂದರು.