India, China

ಮಾಲ್ಡೀವ್ಸ್ ಗೆ ತಿರುಗೇಟು: ದ್ವೀಪರಾಷ್ಟ್ರದ ಕೂಗಳತೆ ದೂರದಲ್ಲೇ ಭಾರತದ ನೌಕಾನೆಲೆ 'INS Jatayu' ಕಾರ್ಯಾರಂಭ, ಚೀನಾಗೇಕೆ ತಲೆನೋವು?
ಭಾರತೀಯ ಸೇನೆಯನ್ನು ಹಿಂದಕ್ಕೆ ಕರೆಸಿಕೊಳ್ಳಿ ಎಂದು ಹೇಳುತ್ತಿರುವ ಮಾಲ್ಡೀವ್ಸ್ ಗೆ ಭಾರತ ಪ್ರಬಲ ತಿರುಗೇಟು ನೀಡಿದ್ದು, ದ್ವೀಪರಾಷ್ಟ್ರದ ಕೂಗಳತೆ ದೂರದಲ್ಲೇ ಭಾರತದ ನೌಕಾನೆಲೆ 'INS Jatayu' ಕಾರ್ಯಾರಂಭ ಮಾಡಿದೆ.

ಶೇ.5% ರ ಆರ್ಥಿಕ ಬೆಳವಣಿಗೆಯ ಗುರಿ ನಿಗದಿ, ಆದರೆ ಅದನ್ನು ಸಾಧಿಸುವುದು ಸುಲಭವಲ್ಲ: ಚೀನಾ
ಚೀನಾವು ಈ ವರ್ಷ 5% ಆರ್ಥಿಕ ಬೆಳವಣಿಗೆಯನ್ನು ಸಾಧಿಸುವ ಗುರಿಯನ್ನು ಹೊಂದಿದ್ದು, ಆದರೆ ಅದನ್ನು ಸಾಧಿಸುವುದು ಸುಲಭವಲ್ಲ ಎಂದು ಚೀನಾ ಪ್ರಧಾನಿ ಲಿ ಕಿಯಾಂಗ್ ಮಂಗಳವಾರ ಹೇಳಿದ್ದಾರೆ.

ಚೀನಾ: ಹಿಮಾವೃತ ಎಕ್ಸ್ಪ್ರೆಸ್ವೇಯಲ್ಲಿ ನೂರಾರು ಕಾರುಗಳ ನಡುವೆ ಅಪಘಾತ: 9 ಮಂದಿಗೆ ಗಾಯ
ಪೂರ್ವ ಚೀನಾದ ಹಿಮಾವೃತ ಎಕ್ಸ್ ಪ್ರೆಸ್ ವೇ ನಲ್ಲಿ ಸುಮಾರು ನೂರಾರು ಕಾರುಗಳ ನಡುವೆ ಶುಕ್ರವಾರ ಅಪಘಾತ ಸಂಭವಿಸಿದ್ದು, 9 ಮಂದಿ ಗಾಯಗೊಂಡಿದ್ದಾರೆ ಎಂದು ಸರ್ಕಾರದಿಂದ ಕಾರ್ಯನಿರ್ವಹಿಸುತ್ತಿರುವ ಮಾಧ್ಯಮವೊಂದು ವರದಿ ಮಾಡಿದೆ. ಅಪಘಾತದ ಚಿತ್ರಣದ ಫೋಟೋಗಳನ್ನು ಹಂಚಿಕೊಂಡಿದೆ.

ಚೀನಾ: ಕಮ್ಯುನಿಸ್ಟ್ ಅಥವಾ ಕ್ಯಾಪಿಟಲಿಸ್ಟ್? (ಹಣಕ್ಲಾಸು)
ಹಣಕ್ಲಾಸು-399 -ರಂಗಸ್ವಾಮಿ ಮೂಕನಹಳ್ಳಿ

ಬೆಂಗಳೂರಿನ ಮೊದಲ ಚಾಲಕ ರಹಿತ ರೈಲು ಚೀನಾದಿಂದ ಚೆನ್ನೈಗೆ ಆಗಮನ; ನಾಳೆ ಬೆಂಗಳೂರಿಗೆ ರವಾನೆ ಸಾಧ್ಯತೆ
ಬೆಂಗಳೂರಿನ ನಮ್ಮ ಮೆಟ್ರೋಗೆ ಮೊದಲ ಚಾಲಕ ರಹಿತ ರೈಲು ಶಾಂಘೈನಿಂದ ಚೆನ್ನೈ ಬಂದರಿಗೆ ಬಂದು ತಲುಪಿದೆ. ಕಸ್ಟಮ್ಸ್ ಕ್ಲಿಯರೆನ್ಸ್ ನಂತರ, ರೈಲನ್ನು ರಸ್ತೆ ಮೂಲಕ ಬೆಂಗಳೂರಿನ ಹೆಬ್ಬಗೋಡಿ ಡಿಪೋಗೆ ತರಲಾಗುತ್ತದೆ, ಆರು ಬೋಗಿಗಳನ್ನು ಟ್ರೇಲರ್ಗಳ ಮೂಲಕ ಸಾಗಿಸಲಾಗುತ್ತದೆ.

ಚೀನಾದಲ್ಲಿ 7.2 ತೀವ್ರತೆಯ ಭೂಕಂಪ, ದೆಹಲಿಯಲ್ಲೂ ಕಂಪಿಸಿದ ಭೂಮಿ
ಚೀನಾದ ಕ್ಸಿನ್ಜಿಯಾಂಗ್ನ ದಕ್ಷಿಣ ಭಾಗದಲ್ಲಿ ಸೋಮವಾರ ರಾತ್ರಿ 7.2 ತೀವ್ರತೆಯ ಭೂಕಂಪ ಸಂಭವಿಸಿದ್ದು, ದೆಹಲಿ ಮತ್ತು ರಾಷ್ಟ್ರ ರಾಜಧಾನಿ ಪ್ರದೇಶದಲ್ಲಿ ಪ್ರಬಲ ಕಂಪನದ ಅನುಭವವಾಗಿದೆ...

ಮೋದಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬಾರದಿದ್ದರೆ ಚೀನಾ, ಪಾಕ್ ಭಾರತದ ಗಡಿ ನುಗ್ಗಲಿದೆ: ಎಸ್.ಎ.ರಾಮದಾಸ್
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್'ಡಿಎ ಸರ್ಕಾರವನ್ನು ಮತ್ತೆ ಅಧಿಕಾರಕ್ಕೆ ಬಾರದಿದ್ದರೆ, ಚೀನಾ ಹಾಗೂ ಪಾಕಿಸ್ತಾನ ಭಾರತದ ಗಡಿ ನುಗ್ಗಲಿದೆ ಎಂದು ಬಿಜೆಪಿ ಮುಖಂಡ ಎಸ್.ಎ.ರಾಮದಾಸ್ ಅವರು ಹೇಳಿದ್ದಾರೆ.

ಭಾರತ-ಮಾಲ್ಡೀವ್ಸ್ ವಿವಾದ: ಹೆಚ್ಚೆಚ್ಚು ಪ್ರವಾಸಿಗರನ್ನು ಕಳುಹಿಸುವಂತೆ ಚೀನಾಗೆ ಮಾಲ್ಡೀವ್ಸ್ ಅಧ್ಯಕ್ಷ ಮುಯಿಝು ಒತ್ತಾಯ
ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಮಾಲ್ಡೀವ್ಸ್ ಸಚಿವರ ಅವಹೇಳನಕಾರಿ ಹೇಳಿಕೆಯಿಂದಾಗಿ ರಾಜತಾಂತ್ರಿಕ ಕಲಹ ಭುಗಿಲೆದ್ದಿದ್ದು ಇದರ ನಡುವೆ ಭಾರತೀಯ ಪ್ರವಾಸಿಗರು ಮಾಲ್ಡೀವ್ಸ್ ಬುಕ್ಕಿಂಗ್ ರದ್ದುಗೊಳಿಸಿರುವುದರಿಂದ ವಿಚಲಿತರಾಗಿರುವ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು...

ಭಾರತದಲ್ಲಿ ಬಂಧನಕ್ಕೆ ಒಳಗಾಗಿರುವ ವಿವೋ ಉದ್ಯೋಗಿಗಳ ನೆರವಿಗೆ ಚೀನಾ ಮುಂದು
ಭಾರತದಲ್ಲಿ ಬಂಧನಕ್ಕೆ ಒಳಗಾಗಿರುವ ವಿವೋ ಸಂಸ್ಥೆಯ ಉದ್ಯೋಗಿಗಳೆ ನೆರವಿಗೆ ಧಾವಿಸಲು ಚೀನಾ ಮುಂದಾಗಿದೆ.

