ದೇಶಲೋಕಸಭಾ ಚುನಾವಣೆ: ಬಿಎಸ್ಪಿ ಏಕಾಂಗಿ ಹೋರಾಟ, ಎನ್ಡಿಎ; INDIA ಒಕ್ಕೂಟಗಳು ದಲಿತ ವಿರೋಧಿ ಎಂದ ಮಾಯಾವತಿ
2024ರ ಲೋಕಸಭೆ ಚುನಾವಣೆ ಹಾಗೂ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ಗಢ ಮತ್ತು ತೆಲಂಗಾಣದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗಳಲ್ಲಿ ತಮ್ಮ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಬುಧವಾರ ಘೋಷಿಸಿದ್ದಾರೆ.