India condemns

ಉಕ್ರೇನ್ನ ಒಡೆಸ್ಸಾ ಬಂದರಿನಲ್ಲಿ ಹಡಗಿನ ಮೇಲೆ ದಾಳಿ: 4 ಭಾರತೀಯರು ಸಾವು; ಭಾರತ ತೀವ್ರ ಖಂಡನೆ!
ಜುಲೈ 19ರ ಸಂಜೆ ಉಕ್ರೇನ್ನ ಒಡೆಸ್ಸಾ ಬಂದರಿನಲ್ಲಿ ಹಡಗಿನ ಮೇಲೆ ನಡೆದ ದಾಳಿಯಲ್ಲಿ ನಾಲ್ವರು ಭಾರತೀಯರು ಸಾವನ್ನಪ್ಪಿದ್ದು, ಒಬ್ಬನ ಸ್ಥಿತಿ ಗಂಭೀರವಾಗಿದ್ದು ಭಾರತ ಈ ದಾಳಿಗೆ ತೀವ್ರ ಖಂಡನೆ ವ್ಯಕ್ತಪಡಿಸಿದೆ.

ಬಾಂಗ್ಲಾದೇಶದಲ್ಲಿ ಹಿಂದೂ ಮುಖಂಡನ ಹತ್ಯೆಗೆ ಖಂಡನೆ: 'ವ್ಯವಸ್ಥಿತ ಕಿರುಕುಳ' ಎಂದ ಭಾರತ!
ಉತ್ತರ ಬಾಂಗ್ಲಾದೇಶದ ದಿನಜ್ಪುರ ಜಿಲ್ಲೆಯ ಅವರ ನಿವಾಸದಿಂದ ಅಪಹರಿಸಲಾಗಿದ್ದ 58 ವರ್ಷದ ರಾಯ್ ಅವರ ಮಾರಾಣಾಂತಿಕವಾಗಿ ಹಲ್ಲೆ ನಡೆಸಿದ್ದು, ತೀವ್ರ ಗಾಯಗಳಿಂದ ಮೃತಪಟ್ಟಿರುವುದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

