ನಿರ್ಭಯಾ ಪ್ರಕರಣದ ಪ್ರಮುಖ ಅಪರಾಧಿ ಮುಕೇಶ್ ಸಿಂಗ್ ಇಂಡಿಯಾಸ್ ಡಾಟರ್ ಸಾಕ್ಷ್ಯಚಿತ್ರದಲ್ಲಿ ಕಾಣಿಸಿಕೊಳ್ಳಲು 40 ಸಾವಿರ ರುಪಾಯಿ ಪಡೆದಿದ್ದಾನೆ ಎನ್ನಲಾಗಿದೆ.