India Energy Week

ಪ್ಲಾಸ್ಟಿಕ್ ಬಾಟಲಿ ಮರುಬಳಕೆಯಿಂದ ಫ್ಯಾಶನ್ ಉಡುಪುಗಳ ತಯಾರಿ; ಪ್ರಕ್ರಿಯೆ ಹೇಗೆ? ಇಲ್ಲಿದೆ ಮಾಹಿತಿ...
ರಾಜ್ಯ

ಪ್ಲಾಸ್ಟಿಕ್ ಬಾಟಲಿ ಮರುಬಳಕೆಯಿಂದ ಫ್ಯಾಶನ್ ಉಡುಪುಗಳ ತಯಾರಿ; ಪ್ರಕ್ರಿಯೆ ಹೇಗೆ? ಇಲ್ಲಿದೆ ಮಾಹಿತಿ...

ತಮಿಳುನಾಡು ಮೂಲದ ಗಾರ್ಮೆಂಟ್ ಸಂಶೋಧನಾ ಕಂಪನಿಯು ಮರುಬಳಕೆಯ PET-ಪಾಲಿಥಿಲೀನ್ ಟೆರೆಫ್ತಾಲೇಟ್ ಒಂದು ಬಾರಿ ಬಳಸಿ ಎಸೆಯುವ ಪ್ಲಾಸ್ಟಿಕ್ ಬಾಟಲಿಗಳಿಂದ ತಯಾರಿಸಿದ ಬಟ್ಟೆಗಳ ಉತ್ಪಾದನೆ ಮತ್ತು ಖರೀದಿಯನ್ನು ಜನಪ್ರಿಯಗೊಳಿಸಲು ಮತ್ತು ಜನರಿಗೆ ಆರ್ಥಿಕಸ್ನೇಹಿಯಾಗಿಸಲು ಪ್ರಯತ್ನಿಸುತ್ತಿದೆ. 

ಹೊಸ ಯೋಜನೆಗಳಿಂದ ಹೊಸ ಗುರಿ, ಹೊಸ ಹೆಜ್ಜೆ ಇಡಲಾಗುತ್ತಿದೆ: ಸಿಎಂ ಬೊಮ್ಮಾಯಿ
ರಾಜ್ಯ

ಹೊಸ ಯೋಜನೆಗಳಿಂದ ಹೊಸ ಗುರಿ, ಹೊಸ ಹೆಜ್ಜೆ ಇಡಲಾಗುತ್ತಿದೆ: ಸಿಎಂ ಬೊಮ್ಮಾಯಿ

ಹೊಸ ಯೋಜನೆಗಳಿಂದ ಹೊಸ ಹೆಜ್ಜೆ , ಹೊಸ ಗುರಿಯೊಂದಿಗೆ ಮುಂದೆ ಕೇಂದ್ರ ಸರ್ಕಾರ ಮುಂದೆ ಸಾಗುತ್ತಿದ್ದು, ದೇಶವು ಗುರಿ ಮುಟ್ಟಲು ಕರ್ನಾಟಕವು ತನ್ನ ಕೊಡುಗೆ ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೋಮವಾರ ಹೇಳಿದ್ದಾರೆ.

ಕೈಗೆಟುಕುವ ದರದಲ್ಲಿ ಇಂಧನ ಒದಗಿಸಲು ಹಲವು ಕ್ರಮಗಳ ಕೈಗೊಳ್ಳಲಾಗಿದೆ: ಇಂಧನ ಸಚಿವ ಹರ್​ದೀಪ್ ಸಿಂಗ್ ಪುರಿ
ರಾಜ್ಯ

ಕೈಗೆಟುಕುವ ದರದಲ್ಲಿ ಇಂಧನ ಒದಗಿಸಲು ಹಲವು ಕ್ರಮಗಳ ಕೈಗೊಳ್ಳಲಾಗಿದೆ: ಇಂಧನ ಸಚಿವ ಹರ್​ದೀಪ್ ಸಿಂಗ್ ಪುರಿ

ದೇಶದಲ್ಲಿ ಎಲ್ಲರಿಗೂ ಕೈಗೆಟುಕುವ ದರದಲ್ಲಿ ಇಂಧನ ಒದಗುವಂತೆ ಮಾಡಲು ಹಲವು ಕ್ರಮಗಳ ಕೈಗೊಳ್ಳಲಾಗುತ್ತಿದೆ ಎಂದು ಇಂಧನ ಸಚಿವ ಹರ್​ದೀಪ್ ಸಿಂಗ್ ಪುರಿ ಅವರು ಸೋಮವಾರ ಹೇಳಿದ್ದಾರೆ.

ಇಂಧನ ಸಪ್ತಾಹಕ್ಕೆ ಪ್ರಧಾನಿ ಮೋದಿ ಚಾಲನೆ: ಅವಳಿ ಕುಕ್​ಟಾಪ್ ಸೋಲಾರ್ ಕುಕ್ಕರ್​ ಲೋಕಾರ್ಪಣೆ
ರಾಜ್ಯ

ಇಂಧನ ಸಪ್ತಾಹಕ್ಕೆ ಪ್ರಧಾನಿ ಮೋದಿ ಚಾಲನೆ: ಅವಳಿ ಕುಕ್​ಟಾಪ್ ಸೋಲಾರ್ ಕುಕ್ಕರ್​ ಲೋಕಾರ್ಪಣೆ

ನೆಲಮಂಗಲ ಹತ್ತಿರದ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರ( ಬಿಐಇಸಿ)ದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾರತ ಇಂಧನ ಸಪ್ತಾಹ–2023ಕ್ಕೆ ಚಾಲನೆ ನೀಡಿದ್ದಾರೆ.