India-England Test series
'ನಾನು ಆಯ್ಕೆದಾರನಲ್ಲ': ಭಾರತ ಟೆಸ್ಟ್ ತಂಡದಿಂದ ಶ್ರೇಯಸ್ ಅಯ್ಯರ್ ಔಟ್; ಮೌನ ಮುರಿದ ಕೋಚ್ ಗೌತಮ್ ಗಂಭೀರ್!
ಗುಜರಾತಿನ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ ಫೈನಲ್ ಪಂದ್ಯಕ್ಕೆ ಸಶಸ್ತ್ರ ಪಡೆಗಳ ಮುಖ್ಯಸ್ಥರನ್ನು ಆಹ್ವಾನಿಸಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಯನ್ನು ಗಂಭೀರ್ ಶ್ಲಾಘಿಸಿದರು.

ಭಾರತದ ಟೆಸ್ಟ್ ತಂಡದಲ್ಲಿ ಸಾಯಿ ಸುದರ್ಶನ್‌ಗೆ ಸ್ಥಾನ; ಶುಭಮನ್ ಗಿಲ್ ನಿರ್ಧಾರಕ್ಕೆ ಗೌತಮ್ ಗಂಭೀರ್ ವಿರೋಧ?
'ಗೌತಮ್ ಗಂಭೀರ್ ಕೂಡ ಎಡಗೈ ಆರಂಭಿಕ ಆಟಗಾರರಾಗಿದ್ದರು. ಹೀಗಾಗಿ, ಸಾಯಿ ಸುದರ್ಶನ್ ಹೆಸರನ್ನು ವಿರೋಧಿಸುವುದರಲ್ಲಿ ಹೆಚ್ಚಿನ ಅರ್ಥವಿಲ್ಲ' ಎಂದು ಬಿಸಿಸಿಐ ಮೂಲವೊಂದು ತಿಳಿಸಿದೆ ಎನ್ನಲಾಗಿದೆ.

'ಇದಕ್ಕಾಗಿಯೇ ಕಾಯುತ್ತಿದ್ದೆ...': ಭಾರತ ತಂಡದಲ್ಲಿ ಅವಕಾಶ ಪಡೆದ ನಂತರ ಕೊನೆಗೂ ಮೌನ ಮುರಿದ ಕನ್ನಡಿಗ ಕರುಣ್ ನಾಯರ್
ಕರುಣ್ ನಾಯರ್ ಅವರು ರಣಜಿ ಟ್ರೋಫಿಯಲ್ಲಿ, ಒಂಬತ್ತು ಪಂದ್ಯಗಳಲ್ಲಿ ನಾಲ್ಕು ಶತಕಗಳೊಂದಿಗೆ 863 ರನ್ ಗಳಿಸಿದ್ದಾರೆ. ವಿಜಯ್ ಹಜಾರೆ ಟ್ರೋಫಿಯಲ್ಲಿ, ಎಂಟು ಇನಿಂಗ್ಸ್‌ಗಳಲ್ಲಿ ಐದು ಶತಕಗಳು ಸೇರಿದಂತೆ 779 ರನ್‌ಗಳನ್ನು ಗಳಿಸಿದ್ದಾರೆ.

'ಸರಿಯಾದ ರೀತಿಯಲ್ಲಿ ವರ್ತಿಸಿ': ಟೆಸ್ಟ್ ನಾಯಕ ಶುಭಮನ್ ಗಿಲ್‌ಗೆ ಸುನೀಲ್ ಗವಾಸ್ಕರ್ ಎಚ್ಚರಿಕೆ
'ಭಾರತದ ನಾಯಕನಾಗಿ ಆಯ್ಕೆಯಾಗುವ ಆಟಗಾರನ ಮೇಲೆ ಯಾವಾಗಲೂ ಒತ್ತಡವಿರುತ್ತದೆ. ಏಕೆಂದರೆ, ತಂಡದ ಸದಸ್ಯರಾಗಿರುವುದಕ್ಕೂ ನಾಯಕನಾಗಿರುವುದಕ್ಕೂ ದೊಡ್ಡ ವ್ಯತ್ಯಾಸವಿದೆ' ಎಂದು ಸ್ಪೋರ್ಟ್ಸ್ ತಕ್ ಉಲ್ಲೇಖಿಸಿ ಗವಾಸ್ಕರ್ ಹೇಳಿದ್ದಾರೆ.

England Test series: ಮೇ 23ರಂದು ಟೀಂ ಇಂಡಿಯಾ ಹೊಸ ನಾಯಕ, ತಂಡ ಪ್ರಕಟ
ಬಿಸಿಸಿಐ ಪತ್ರಿಕಾಗೋಷ್ಠಿ ನಡೆಸಿ, ಇಂಗ್ಲೆಂಡ್ ಪ್ರವಾಸಕ್ಕೆ ತೆರಳುವ ತಂಡದೊಂದಿಗೆ ಭಾರತ ಕ್ರಿಕೆಟ್ ತಂಡದ ಹೊಸ ಟೆಸ್ಟ್ ನಾಯಕನನ್ನು ಘೋಷಿಸಲಿದೆ.

ಭಾರತ ಇಂಗ್ಲೆಂಡ್ ಟೆಸ್ಟ್ ಪಂದ್ಯ: ಅಸಮಾಧಾನಗೊಂಡ ಭಾರತದಿಂದ ಮೂರನೇ ದಿನಕ್ಕೆ ಪಂದ್ಯ ಅಂತ್ಯ!
ಭಾರತ ಇಂಗ್ಲೆಂಡ್ ನಡುವೆ ಮೊದಲ ಟೆಸ್ಟ್ ಪಂದ್ಯ ನಡೆಯುವುದಕ್ಕೂ ಮುನ್ನ ನಡೆಯುತ್ತಿರುವ ಅಭ್ಯಾಸ ಪಂದ್ಯದಲ್ಲಿ ಭಾರತ ತಂಡ ಅಸಮಾಧಾನಗೊಂಡಿದ್ದು, ಪಿಚ್ ಕಂಡೀಷನ್ ಸರಿಯಿಲ್ಲದ ಕಾರಣ 4 ದಿನಗಳ

