ದೇಶಭಾರತದಿಂದ ರಫ್ತು ಮಾಡುವ ಮಸಾಲೆ ಪದಾರ್ಥಗಳಲ್ಲಿ EtO ಮಾಲಿನ್ಯ ತಡೆಗೆ ಕೇಂದ್ರ ಸರ್ಕಾರ ಮಾರ್ಗಸೂಚಿ!
ಕೆಲವು ಮಸಾಲೆ ಪದಾರ್ಥಗಳಲ್ಲಿ EtO ಅಂಶದಿಂದಾಗಿ ಸಿಂಗಾಪುರ ಮತ್ತು ಹಾಂಗ್ ಕಾಂಗ್ನಲ್ಲಿ ಭಾರತದ ಎರಡು ಮಸಾಲೆ ಬ್ರಾಂಡ್ ಗಳಾದ MDH ಮತ್ತು ಎವರೆಸ್ಟ್ ಉತ್ಪನ್ನಗಳ ವಾಪಸ್ ಪಡೆಯುತ್ತಿರುವ ವರದಿಗಳ ಬೆನ್ನಲ್ಲೆ ಸರ್ಕಾರ ಈ ಮಹತ್ವದ ಕ್ರಮ ಕೈಗೊಂಡಿದೆ.