India-France

'ಆಪರೇಷನ್ ಸಿಂಧೂರ' ವೇಳೆ ಬಳಸಲಾದ ಕ್ಷಿಪಣಿ ಖರೀದಿ: ಭಾರತ-ಫ್ರಾನ್ಸ್ ಮೆಗಾ ಡೀಲ್!
ಗಮನಾರ್ಹ ಸಂಖ್ಯೆಯ SCALP ಕ್ರೂಸ್ ಕ್ಷಿಪಣಿಗಳನ್ನು ಭಾರತೀಯ ವಾಯುಪಡೆಯು ಫ್ರಾನ್ಸ್‌ನಿಂದ ಖರೀದಿಸುತ್ತಿದೆ. ಈ ನಿಟ್ಟಿನಲ್ಲಿ ಮಾತುಕತೆಗಳು ನಡೆಯುತ್ತಿದ್ದು, ಶೀಘ್ರದಲ್ಲೇ ಅಂತಿಮ ನಿರ್ಧಾರ ತೆಗೆದುಕೊಳ್ಳುವ ನಿರೀಕ್ಷೆಯಿದೆ.

ಗಣರಾಜ್ಯೋತ್ಸವಕ್ಕೆ ಫ್ರಾನ್ಸ್ ಅಧ್ಯಕ್ಷ ಇಮಾನ್ಯುಯಲ್ ಮ್ಯಾಕ್ರನ್ ಭಾರತದ ಮುಖ್ಯ ಅತಿಥಿ
ಮಹತ್ವದ ಬೆಳವಣಿಗೆಯಲ್ಲಿ ಈ ಬಾರಿಯ ಗಣರಾಜ್ಯೋತ್ವವ ಕಾರ್ಯಕ್ರಮಕ್ಕೆ ಭಾರತದ ಮುಖ್ಯ ಅತಿಥಿಯಾಗಿ ಫ್ರಾನ್ಸ್ ಅಧ್ಯಕ್ಷ ಇಮಾನ್ಯುಯಲ್ ಮ್ಯಾಕ್ರನ್ ರನ್ನು ಆಹ್ವಾನಿಸಲು ಭಾರತ ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗಿದೆ.

ಭಾರತ-ಫ್ರಾನ್ಸ್ ದ್ವಿಪಕ್ಷೀಯ ಮಾತುಕತೆ: ಪರಮಾಣು ಶಕ್ತಿ, ರಕ್ಷಣಾ ಕ್ಷೇತ್ರದಲ್ಲಿ ಕಾರ್ಯತಂತ್ರ ಪಾಲುದಾರಿಕೆ ಕುರಿತು ಚರ್ಚೆ
ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಶುಕ್ರವಾರ ಪ್ಯಾರಿಸ್‌ನ ಎಲಿಸೀ ಪ್ಯಾಲೇಸ್‌ನಲ್ಲಿ ದ್ವಿಪಕ್ಷೀಯ ಮಾತುಕತೆ ನಡೆಸಿದರು, ಪರಮಾಣು ಶಕ್ತಿ, ರಕ್ಷಣೆ ಮತ್ತು ಮುಂದಿನ 25 ವರ್ಷಗಳಲ್ಲಿ ಭಾರತ-ಫ್ರಾನ್ಸ್ ಕಾರ್ಯತಂತ್ರಪಾಲುದಾರಿಕೆಯ ಮಾರ್ಗಸೂಚಿ ಕುರಿತು ಚರ್ಚೆ ನಡೆಸಿದರು.

ಪಾಕ್ ಪರಮಾಪ್ತ ಚೀನಾ ವಿರುದ್ಧ ವಿಶ್ವಸಂಸ್ಥೆಯಲ್ಲಿ ಪ್ರಾಬಲ್ಯ ಸಾಧಿಸಲು ಭಾರತ-ಫ್ರಾನ್ಸ್ ಖೆಡ್ಡಾ!
ಪ್ರತಿ ಬಾರಿಯೂ ಮಸೂದ್ ಅಜರ್ ನಿಷೇಧಕ್ಕೆ ಅಡ್ಡಗಾಲು ಹಾಕುತ್ತಿರುವ ಚೀನಾವನ್ನು ಅಡಕತ್ತರಿಯಲ್ಲಿ ಸಿಲುಕಿಸಲು ಈಗ ಭಾರತಕ್ಕೆ ವಿಶ್ವಸಂಸ್ಥೆಯ ಪ್ರಭಾವಿ ರಾಷ್ಟ್ರ ಫ್ರಾನ್ಸ್ ಸಾಥ್ ನೀಡಿದೆ.

ರಫೇಲ್ ಖರೀದಿ ಸೇರಿದಂತೆ 13 ಒಪ್ಪಂದಗಳಿಗೆ ಭಾರತ-ಫ್ರಾನ್ಸ್ ಸಹಿ
ಸುಮಾರು 60,000 ಕೋಟಿ ರುಪಾಯಿ ಮೌಲ್ಯದ ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಸೇರಿದಂತೆ 13 ಒಪ್ಪಂದಗಳಿಗೆ ಭಾರತ ಫ್ರಾನ್ಸ್...

