India Gate

ಟ್ರಂಪ್ ಕಣ್ಣು ಕುಕ್ಕಿದ ಇಂಡಿಯಾ ಗೇಟ್; ಅದಕ್ಕಿಂತಲೂ ಶ್ರೇಷ್ಠವಾದುದ್ದನ್ನು ನಿರ್ಮಿಸುತ್ತೇವೆ: ಅಧ್ಯಕ್ಷರ ಘೋಷಣೆ
ಕಮಾನವು ಎಲ್ಲಕ್ಕಿಂತ ದೊಡ್ಡದಾಗಬೇಕೆಂದು ನಾನು ಬಯಸುತ್ತೇನೆ. ನಾವು ಅತಿದೊಡ್ಡ, ಅತ್ಯಂತ ಶಕ್ತಿಶಾಲಿ ರಾಷ್ಟ್ರ. ಅದು ದೊಡ್ಡದಾಗಬೇಕೆಂದು ನಾನು ಬಯಸುತ್ತೇನೆ ಎಂದು ಟ್ರಂಪ್ ಹೇಳಿದ್ದಾರೆ.

'ಇಂಡಿಯಾ ಗೇಟ್'ಗೆ 'ಭಾರತ ಮಾತಾ ದ್ವಾರ' ಎಂದು ಮರುನಾಮಕರಣ ಮಾಡಿ: ಪ್ರಧಾನಿಗೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಒತ್ತಾಯ
ಇಂಡಿಯಾ ಗೇಟ್ ಅನ್ನು ಭಾರತ್ ಮಾತಾ ದ್ವಾರ ಎಂದು ಮರುನಾಮಕರಣ ಮಾಡುವುದರಿಂದ ದೇಶಕ್ಕಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ಸಾವಿರಾರು ದೇಶಭಕ್ತರಿಗೆ ಮತ್ತು ಅವರ ಹೆಸರನ್ನು ಹೊಂದಿರುವ ಎಲ್ಲ ದೇಶಭಕ್ತರಿಗೆ ಸಲ್ಲಿಸುವ ನಿಜವಾದ ಗೌರವವಾಗುತ್ತದೆ.

ಪುರುಷರ ದಿನ: ಬರೀ ಟವೆಲ್ ಸುತ್ತಿಕೊಂಡು India Gate ಬಳಿ Dance ಮಾಡಿದ ಯುವತಿ, Video ವೈರಲ್
ಕೋಲ್ಕತ್ತಾ ಮೂಲದ ಮಾಡೆಲ್ ಸನ್ನತಿ ಮಿತ್ರಾ (sannati__) ಎಂಬಾಕೆ ದೆಹಲಿಯ ಪ್ರವಾಸಿ ತಾಣ ಇಂಡಿಯಾ ಗೇಟ್ ಬಳಿ ಬರೀ ಟವೆಲ್ ಸುತ್ತಿ ರೀಲ್ಸ್ ಮಾಡಿದ್ದಾರೆ.

ಇಂಡಿಯಾ ಗೇಟ್‌ನಲ್ಲಿ ನೇತಾಜಿ ಪ್ರತಿಮೆ ಅನಾವರಣ, ದೀಪಾಲಂಕಾರದಿಂದ ಕಂಗೊಳಿಸಿದ ಕರ್ತವ್ಯ ಪಥ್
ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ನವದೆಹಲಿಯ ಇಂಡಿಯಾ ಗೇಟ್‌ನಲ್ಲಿ ಸ್ಥಾಪಿಸಲಾದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 28 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಿದರು.

ಇಂಡಿಯಾ ಗೇಟ್‌ನಲ್ಲಿ ನೇತಾಜಿ ಪ್ರತಿಮೆ ಅನಾವರಣಗೊಳಿಸಿ, ಕರ್ತವ್ಯ ಪಥ್ ಉದ್ಘಾಟಿಸಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಇಂಡಿಯಾ ಗೇಟ್‌ನಲ್ಲಿ ಸ್ಥಾಪಿಸಲಾದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 28 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಿದರು.

ದೆಹಲಿಯಲ್ಲಿ ಕೃಷಿ ಸಂಬಂಧಿತ ಮಸೂದೆ ವಿರೋಧಿಸಿ ಪ್ರತಿಭಟನೆ: ಟ್ರ್ಯಾಕ್ಟರ್ ಗೆ ಬೆಂಕಿ ಹಚ್ಚಿ ಆಕ್ರೋಶ
ಭೂ ಸುಧಾರಣೆ ಹಾಗೂ ಎಪಿಎಂಸಿ ತಿದ್ದುಪಡಿ ಮಸೂದೆಗಳ ಜಾರಿಗೆ ಹೊರಟಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ಧೋರಣೆ ವಿರೋಧಿಸಿ ಸೋಮವಾರ ನಡೆಸುತ್ತಿರುವ ಪ್ರತಿಭಟನೆ ವೇಳೆ ಪ್ರತಿಭಟನಾಕಾರರು ದೆಹಲಿಯ ಇಂಡಿಯಾ ಗೇಟ್ ಬಳಿ ಟ್ರ್ಯಾಕ್ಟರ್ ವೊಂದಕ್ಕೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ.

ಇಂಡಿಯಾ ಗೇಟ್ ಬಳಿ ನೇತಾಜಿ ಪ್ರತಿಮೆ ನಿರ್ಮಿಸಿ: ಚಂದ್ರಕುಮಾರ್ ಬೋಸ್
ಸ್ವಾತಂತ್ರ್ಯ ಹೋರಾಟಗಾರ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯನ್ನು ಇಂಡಿಯಾ ಗೇಟ್ ಬಳಿ ನಿರ್ಮಿಸಬೇಕು ಎಂದು ನೇತಾಜಿ ಸೋದರ ಸಂಬಂಧಿ ಹಾಗೂ ಬಿಜೆಪಿ ನಾಯಕ ಚಂದ್ರ ಕುಮಾರ್ ಬೋಸ್ ಆಗ್ರಹಿಸಿದ್ದಾರೆ.

ಗಣರಾಜ್ಯೋತ್ಸವ ನಿಮಿತ್ತ ಟ್ವಿಟರ್'ನಿಂದ 'ಇಂಡಿಯಾ ಗೇಟ್' ಎಮೋಜಿ ಬಿಡುಗಡೆ
ಗಣರಾಜ್ಯೋತ್ಸವಕ್ಕೆ ಕೇವಲ ಎರಡು ದಿನಗಳು ಬಾಕಿಯಿದ್ದು, ಈ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ಇಂಡಿಯಾ ಗೇಟ್ ಎಮೋಜಿಯನ್ನು ಬುಧವಾರ ಬಿಡುಗಡೆಗೊಳಿಸಿದೆ...

ಇಂಡಿಯಾ ಗೇಟ್ ಬಳಿ ಒಂದೇ ಕುಟಂಬದ ನಾಲ್ವರಿಗೆ 40 ಮಂದಿಯಿಂದ ಥಳಿತ
ಇಂಡಿಯಾ ಗೇಟ್ ಬಳಿ ಒಂದೇ ಕುಟುಂಬದ ನಾಲ್ವರಿಗೆ ಹಿಗ್ಗಾಮಗ್ಗಾ ಥಳಿಸಿರುವ ಘಟನೆ ಶುಕ್ರವಾರ ರಾತ್ರಿ...

