India Hockey team

Asian Champions Trophy: ಮಲೇಷ್ಯಾವನ್ನು 8-1 ಗೋಲಿನಿಂದ ಸೋಲಿಸಿ ಭಾರತ ಸೆಮಿಫೈನಲ್ ಪ್ರವೇಶ!
ಪ್ಯಾರಿಸ್ ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಭಾರತ ಗುರುವಾರ ದಕ್ಷಿಣ ಕೊರಿಯಾವನ್ನು ಎದುರಿಸಲಿದೆ. ನಂತರ ಶನಿವಾರ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಲೀಗ್ ಪಂದ್ಯವನ್ನು ಆಡಲಿದೆ.

Paris Olympics 2024: ಭಾರತ ಹಾಕಿ ತಂಡಕ್ಕೆ ಸಂಕಷ್ಟ; ಅಮಿತ್ ರೋಹಿದಾಸ್‌ಗೆ ನಿಷೇಧ, ಸೆಮಿಫೈನಲ್ ಪಂದ್ಯದಿಂದ ಹೊರಕ್ಕೆ!
ಭಾನುವಾರ ಗ್ರೇಟ್ ಬ್ರಿಟನ್ ವಿರುದ್ಧ ನಡೆದ ಕ್ವಾರ್ಟರ್-ಫೈನಲ್ ಪಂದ್ಯದಲ್ಲಿ ರೋಹಿದಾಸ್ ರೆಡ್ ಕಾರ್ಡ್ ಪಡೆದಿದ್ದರು. ಈ ಕಾರಣದಿಂದಾಗಿ ಎಫ್‌ಐಎಚ್ ಅವರನ್ನು ಒಂದು ಪಂದ್ಯಕ್ಕೆ ಅಮಾನತುಗೊಳಿಸಿತ್ತು.

Olympics 2024: 'ಚಕ್ ದೇ ಇಂಡಿಯಾ'; ಗ್ರೇಟ್ ಬ್ರಿಟನ್ ಮಣಿಸಿ ಸೆಮಿಫೈನಲ್ ಗೆ ಭಾರತ ಲಗ್ಗೆ
ಭಾರತ ಸತತ ಎರಡನೇ ಬಾರಿಗೆ ಒಲಿಂಪಿಕ್ಸ್‌ನಲ್ಲಿ ಸೆಮಿಫೈನಲ್ ಪ್ರವೇಶಿಸಿದೆ. ಪಂದ್ಯವು ಪೂರ್ಣ ಸಮಯದವರೆಗೆ 1-1 ರಲ್ಲಿ ಸಮಬಲದಲ್ಲಿ ಉಳಿಯಿತು.

ಹಾಕಿ ವಿಶ್ವಕಪ್: ಸ್ಪೇನ್ ತಂಡವನ್ನು ಮಣಿಸಿ ಭಾರತ ಶುಭಾರಂಭ
ಒಡಿಶಾದಲ್ಲಿ ನಡೆಯುತ್ತಿರುವ ಹಾಕಿ ವಿಶ್ವಕಪ್‌ನಲ್ಲಿ ಭಾರತವು ಗೆಲುವಿನೊಂದಿಗೆ ಶುಭಾರಂಭ ಮಾಡಿದೆ. ಮೊದಲ ಪಂದ್ಯದಲ್ಲಿ ಭಾರತ 2-0 ಗೋಲುಗಳಿಂದ ಸ್ಪೇನ್ ಅನ್ನು ಸೋಲಿಸಿದೆ.

ಹಾಕಿಯಲ್ಲಿ ಭಾರತಕ್ಕೆ ಕಂಚು: ಕೋಚ್ ರೀಡ್, ನಾಯಕ ಮನ್ ಪ್ರೀತ್ ಸಿಂಗ್'ಗೆ ಕರೆ ಮಾಡಿ ಶ್ಲಾಘಿಸಿದ ಪ್ರಧಾನಿ ಮೋದಿ; ವಿಡಿಯೋ
ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ಗೆದ್ದ ಹಿನ್ನಲೆಯಲ್ಲಿ ಭಾರತ ಪುರುಷರ ಹಾಕಿ ತಂಡದ ನಾಯಕ ಮನ್ ಪ್ರೀತ್ ಸಿಂಗ್ ಮತ್ತು ತಂಡದ ಕೋಚ್ ಗ್ರಹಾಂ ರೀಡ್ ಗೆ ದೂರವಾಣಿ ಕರೆ ಮಾಡಿದ ಪ್ರಧಾನಿ ಮೋದಿ ಅವರು ತಂಡದ ಶ್ರಮವನ್ನು ಶ್ಲಾಘಿಸಿದ್ದಾರೆ.

ಟೋಕಿಯೊ ಒಲಂಪಿಕ್ಸ್: ಆಸ್ಟ್ರೇಲಿಯಾ ವಿರುದ್ಧ ಹೀನಾಯ ಸೋಲು ಕಂಡ ಭಾರತದ ಪುರುಷರ ಹಾಕಿ ತಂಡ
ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಪಂದ್ಯದಲ್ಲಿ ಗೆದ್ದು ಟೋಕಿಯೊ ಒಲಂಪಿಕ್ಸ್ ಗೆ ಶುಭಾರಂಭ ಮಾಡಿದ್ದ ಭಾರತೀಯ ಪುರುಷರ ಹಾಕಿ ತಂಡ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಪಂದ್ಯದಲ್ಲಿ ಅಘಾತಕಾರಿ ಸೋಲು ಕಂಡಿದೆ.

ಒಲಿಂಪಿಕ್ಸ್: ಭಾರತಕ್ಕೆ ಜರ್ಮನಿ ಸವಾಲು
ಎಂಟು ಒಲಿಂಪಿಕ್ ಚಿನ್ನದ ಪದಕ ವಿಜೇತ ಭಾರತ, ಮುಂದಿನ ವರ್ಷ ಬ್ರೆಜಿಲ್‍ನ ರಿಯೋ ಡಿ ಜನೈರೋದಲ್ಲಿ ನಡೆಯಲಿರುವ ಪ್ರತಿಷ್ಠಿತ 2016ರ ರಿಯೋ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ `ಬಿ' ಗುಂಪಿನಲ್ಲಿ ಸ್ಥಾನ ಪಡೆದಿದ್ದು...

