ವಿದೇಶಇರಾನ್ ವಿರುದ್ಧ ಕ್ಷಿಪಣಿ ದಾಳಿ: ಇಸ್ರೇಲ್, ಜೋರ್ಡಾನ್ ನಲ್ಲಿರುವ ಭಾರತೀಯ ಪ್ರಜೆಗಳಿಗೆ ಸೂಚನೆ!
ಜೋರ್ಡಾನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಭಾರತೀಯ ಪ್ರಜೆಗಳು ಮತ್ತು ಪ್ರವಾಸಿಗರಿಗೆ ಮುನ್ನೆಚ್ಚರಿಕೆ ವಹಿಸಲು, ಸುರಕ್ಷಿತವಾಗಿರಲು ಮತ್ತು ಸ್ಥಳೀಯ ಅಧಿಕಾರಿಗಳು ನೀಡುವ ಸಲಹೆಗಳನ್ನು ಪಾಲಿಸಲು ಕರೆ ನೀಡಿದೆ.