India-Japan

Zero-tolerance policy: ರೈತರಿಗೆ ಗಾಯದ ಮೇಲೆ ಬರೆ; 20 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತದ ಮಾವಿಗೆ Japan ನಿಷೇಧ; ಕಾರಣ ಏನು ಗೊತ್ತಾ?
ಈ ವರ್ಷದ ಆರಂಭದಲ್ಲಿ ಭಾರತೀಯ ಸಂಸ್ಕರಣಾ ಘಟಕಗಳಲ್ಲಿ ಕೀಟ ನಿಯಂತ್ರಣ ಕ್ರಮಗಳಲ್ಲಿ ದೋಷ ಇರುವುದನ್ನು ಜಪಾನ್‌ನ ಅಧಿಕಾರಿಗಳು ಪರಿಶೀಲನೆ ವೇಳೆ ಪತ್ತೆಹಚ್ಚಿದ ಹಿನ್ನೆಲೆ, ಮಾವಿನ ಆಮದು ಜಪಾನ್ ಸ್ಥಗಿತಗೊಳಿಸಿದೆ.

ಜಪಾನ್ ನೂತನ ಪ್ರಧಾನಿ ಸನೆ ತಕೈಚಿ ಜೊತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾತುಕತೆ
ಪ್ರಧಾನಿಯಾಗಿದ್ದ ಶಿಗೇರು ಇಶಿಬಾ ಅವರು ರಾಜೀನಾಮೆ ನೀಡಿದ್ದರಿಂದಾಗಿ ತಕೈಚಿ (64) ಇತ್ತೀಚೆಗೆ ಜಪಾನ್‌ನ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡರು.

ಮುಂಬೈ-ಅಹಮದಾಬಾದ್ ಮಾತ್ರವಲ್ಲ, ಭಾರತದಲ್ಲಿ 7000 ಕಿ.ಮೀ ಬುಲೆಟ್ ರೈಲು ಓಡಲಿದೆ: ಜಪಾನ್‌ನಲ್ಲಿ ಪ್ರಧಾನಿ ಮೋದಿ ಘೋಷಣೆ
ಜಪಾನ್ ಸಹಭಾಗಿತ್ವದಲ್ಲಿ ಭಾರತದಲ್ಲಿ ದೊಡ್ಡ ಪ್ರಮಾಣದಲ್ಲಿ ಬುಲೆಟ್ ರೈಲು ವಿಸ್ತರಣೆಯನ್ನು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

India-Japan Economic Forum: ಭಾರತದಲ್ಲಿ ಬಂಡವಾಳ ಕೇವಲ ಬೆಳೆಯುವುದಲ್ಲ, ಅದು ದುಪ್ಪಟ್ಟಾಗುತ್ತದೆ- ಪ್ರಧಾನಿ ಮೋದಿ ಮಾತು
ಇಂದು ಟೋಕಿಯೊದಲ್ಲಿ ನಡೆದ ಭಾರತ-ಜಪಾನ್ ಆರ್ಥಿಕ ವೇದಿಕೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಭಾರತವನ್ನು ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯನ್ನಾಗಿ ಮಾಡಿರುವ ಆರ್ಥಿಕ ಸುಧಾರಣೆಗಳನ್ನು ಎತ್ತಿ ತೋರಿಸಿದರು.

ಜಪಾನ್ ಪ್ರಧಾನಿ ಕಿಷಿಡಾಗೆ 'ಕೃಷ್ಣ ಪಂಖಿ' ಕಲಾಕೃತಿ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ: ಏನಿದರ ವಿಶೇಷತೆ?
ಎರಡು ದಿನ ಭಾರತ ಪ್ರವಾಸದಲ್ಲಿರುವ ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾಗೆ ಪ್ರಧಾನಿ ನರೇಂದ್ರ ಮೋದಿ ವಿಶೇಷ ಗಿಫ್ಟ್ ನೀಡಿದ್ದಾರೆ.

