ಕ್ರಿಕೆಟ್'ಭಾರತ ಮ್ಯಾಚ್ ಫಿಕ್ಸ್ ಮಾಡಿದೆ...', ಆಕ್ರೋಶಗೊಂಡ ಶೋಯೆಬ್ ಅಖ್ತರ್ ಹೇಳಿದ್ದೇನು? ವಿಡಿಯೋ ವೈರಲ್
ಏಷ್ಯಾಕಪ್ನ ಸೂಪರ್-4ರಲ್ಲಿ ಭಾರತ ತಂಡವು ಶ್ರೀಲಂಕಾ ವಿರುದ್ಧ ತನ್ನ ಎರಡನೇ ಪಂದ್ಯದಲ್ಲಿ 41 ರನ್ಗಳಿಂದ ಗೆದ್ದಿತು. ಈ ಪಂದ್ಯದಲ್ಲಿ ಭಾರತದ ಬ್ಯಾಟಿಂಗ್ ತೀರಾ ಕಳಪೆಯಾಗಿತ್ತು. ಆದರೆ ಬೌಲರ್ಗಳು ತಂಡಕ್ಕೆ ಅದ್ಭುತ ಗೆಲುವು ತಂದುಕೊಟ್ಟರು.