ದೇಶBihar Polls: ಇಂಡಿಯಾ ಬಣದಲ್ಲಿ 'ಭಿನ್ನಮತ'; JMM ಸ್ವತಂತ್ರವಾಗಿ ಸ್ಪರ್ಧೆ!
ಸೀಟು ಹಂಚಿಕೆಯಿಂದ ಅಸಮಾಧಾನಗೊಂಡಿರುವ 'ಮಹಾಘಟಬಂಧನ್' ನ ಜಾರ್ಖಂಡ್ ಮುಕ್ತಿ ಮೋರ್ಚಾ (JMM) ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಶನಿವಾರ ಘೋಷಿಸಿದೆ. ಆರು ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ತಿಳಿಸಿದೆ.