India Meteorological Department

ಮೇ 31ರಂದು ನೈರುತ್ಯ ಮುಂಗಾರು ಕೇರಳ ಪ್ರವೇಶಿಸುವ ಸಾಧ್ಯತೆ
ನೈಋತ್ಯ ಮುಂಗಾರು ಮೇ 31 ರಂದು ಕೇರಳ ಪ್ರವೇಶಿಸುವ ಸಾಧ್ಯತೆಯಿದೆ. ಇದು ಕೃಷಿ ಆಧಾರಿತ ಭಾರತದ ಆರ್ಥಿಕತೆಗೆ ನಿರ್ಣಾಯಕವಾದ ನಾಲ್ಕು ತಿಂಗಳ ಮಳೆಗಾಲಕ್ಕೆ ವೇದಿಕೆಯಾಗಿದೆ. ಈ ಬಾರಿ ನೈರುತ್ಯ ಮುಂಗಾರು ನಾಲ್ಕು ದಿನ ಏರು ಪೇರಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಬುಧವಾರ ತಿಳಿಸಿದೆ.

ಬೆಂಗಳೂರಿನಲ್ಲಿ ಮಳೆ ಅವಾಂತರ: ರಸ್ತೆಗಳು ಜಲಾವೃತ, ಸಂಚಾರ ಅಸ್ತವ್ಯಸ್ತ
ಬುಧವಾರ ಸಂಜೆ ಸುರಿದ ಮಳೆಗೆ ಬೆಂಗಳೂರಿನ ರಸ್ತೆಗಳು ಜಲಾವೃತಗೊಂಡು ವಾಹನ ಸವಾರರು ಪರದಾಡುವಂತಾಯಿತು. ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ನಗರದಲ್ಲಿ ಸರಾಸರಿ 17.9 ಮಿಮೀ ಮಳೆಯಾಗಿದೆ.

ಬೆಂಗಳೂರು: ಕಳೆದ 123 ವರ್ಷಗಳಲ್ಲಿ ಮೊದಲ ಬಾರಿಗೆ ಏಪ್ರಿಲ್‌ನಲ್ಲಿ ಒಣ ಹವೆ, 159 ದಿನಗಳ ನಂತರ ಮಳೆ!
ಕಳೆದ 123 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಬೆಂಗಳೂರು ನಗರದಲ್ಲಿ ಏಪ್ರಿಲ್ ತಿಂಗಳಿನಲ್ಲಿ ಒಣಹವೆ ಉಂಟಾಗಿದೆ. ಆದರೆ, ಇದೀಗ 159 ದಿನಗಳ ಅಂತರದ ನಂತರ ಗುರುವಾರ ನಗರದ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಿದೆ.

ಬೆಂಗಳೂರಿನ ಕೆಲವೆಡೆ ತುಂತುರು ಮಳೆ: ನಿವಾಸಿಗಳ ನಿಟ್ಟುಸಿರು; ಈ ವಾರಾಂತ್ಯವೂ ಇದೇ ಮುಂದುವರಿಕೆ ಸಾಧ್ಯತೆ
ಗುರುವಾರ ಸಂಜೆ ನಗರದ ಹಲವು ಕಡೆಗಳಲ್ಲಿ ಮಿಂಚು, ಗುಡುಗು ಸಹಿತ ಮಳೆಯಾಗಿದೆ. ಮಳೆಯ ಆಗಮನದಿಂದ ಬೆಂಗಳೂರು ಜನರ ಖುಷಿಗೆ ಪಾರವೇ ಇಲ್ಲದಂತಾಗಿದೆ.

ಬೆಂಗಳೂರು: ಕಳೆದ 62 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಅತಿ ಸುದೀರ್ಘ ಒಣಹವೆ; ಮಳೆ ಬಾರದೆ ಸಂಕಷ್ಟ
ವಿಜಯಪುರ, ಬೀದರ್ ಮತ್ತು ಬಾಗಲಕೋಟೆ ಸೇರಿದಂತೆ ಕರ್ನಾಟಕದ ಇತರ ಭಾಗಗಳಲ್ಲಿ ಮಳೆಯಾಗುತ್ತಿದ್ದು, ಹಿತಕರವಾದ ವಾತಾವರಣಕ್ಕೆ ಜಾಗತಿಕವಾಗಿ ಹೆಸರುವಾಸಿಯಾಗಿದ್ದ ಬೆಂಗಳೂರಿನಲ್ಲಿ ಮಾತ್ರ ಮಳೆ ದೂರದ ಬೆಟ್ಟದಂತಾಗಿದೆ. ಕಳೆದ 62 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಅತಿ ದೀರ್ಘವಾದ ಒಣಹವೆಯು ನಗರದ ನಾಗರಿಕರನ್ನು ಕಂಗೆಡಿಸಿದೆ.

ಕರ್ನಾಟಕದಲ್ಲಿ ತಾಪಮಾನ ಇನ್ನೂ 2 ಡಿಗ್ರಿ ಸೆಲ್ಸಿಯಸ್ ಏರಿಕೆ ಸಾಧ್ಯತೆ: ಭಾರತೀಯ ಹವಾಮಾನ ಇಲಾಖೆ
ರಾಜ್ಯದಾದ್ಯಂತ ಈಗಾಗಲೇ ಬಿಸಿಲಿನ ಝಳಕ್ಕೆ ಜನ ತತ್ತರಿಸುತ್ತಿದ್ದು, ಮುಂದಿನ ದಿನಗಳಲ್ಲಿ ಗರಿಷ್ಠ ತಾಪಮಾನದಲ್ಲಿ ಮತ್ತೆ ಎರಡು ಡಿಗ್ರಿ ಸೆಲ್ಸಿಯಸ್‌ಗಳಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ.

ಹವಾಮಾನ: ಚಳಿಗೆ ಉತ್ತರ ಗಢಗಢ; ದೆಹಲಿ ಸೇರಿ ಹಲವು ರಾಜ್ಯಗಳಲ್ಲಿ 8 ರಿಂದ 4 ಡಿಗ್ರಿಗೆ ತಾಪಮಾನ ಕುಸಿತ
ಉತ್ತರ ಭಾರತದಲ್ಲಿ ತಾಪಮಾನ ಕನಿಷ್ಠ ಮಟ್ಟಕ್ಕೆ ಕುಸಿದಿದ್ದು, ದೆಹಲಿ ಸೇರಿ ಹಲವು ರಾಜ್ಯಗಳಲ್ಲಿ ತಾಪಮಾನ 8 ರಿಂದ 4 ಡಿಗ್ರಿಗೆ ಕುಸಿದಿದೆ.

ತಮಿಳುನಾಡಿನ 10 ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರಿ ಮಳೆ: ಭಾರತೀಯ ಹವಾಮಾನ ಇಲಾಖೆ
ಮುಂದಿನ ಮೂರು ದಿನಗಳಲ್ಲಿ ತಮಿಳುನಾಡಿನ 10 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಂಗಳವಾರ ಮುನ್ಸೂಚನೆ ನೀಡಿದೆ.

Karnataka Weather: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಭಾರಿ ಮಳೆ ಸಾಧ್ಯತೆ, ಕೊಡಗು ಸೇರಿ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್: ಹವಾಮಾನ ಇಲಾಖೆ
ಅಕ್ಟೋಬರ್ ನಲ್ಲಿ ತೀವ್ರ ಮಳೆ ಕೊರತೆ ಎದುರಿಸಿದ್ದ ಕರ್ನಾಟಕದಲ್ಲಿ ನವೆಂಬರ್ 7ರವರೆಗೂ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿರುವ ಹವಾಮಾನ ಇಲಾಖೆ, ಕೊಡಗು ಸೇರಿ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

