ಕ್ರಿಕೆಟ್ಜೂನ್ 12 ರಿಂದ ಇಂಗ್ಲೆಂಡ್ ನಲ್ಲಿ ಮಹಿಳಾ T20 ವಿಶ್ವಕಪ್ ಆರಂಭ: ಭಾರತ ತಂಡ ಪ್ರಕಟ!
ಆದಾಗ್ಯೂ, ಜುಲೈ 10 ರಿಂದ 13 ರವರೆಗೆ ಲಾರ್ಡ್ಸ್ನಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಏಕೈಕ ಟೆಸ್ಟ್ಗೆ ಪ್ರತೀಕಾ ಅವರನ್ನು ತಂಡದಲ್ಲಿ ಸೇರಿಸಿಕೊಳ್ಳಲಾಗಿದೆ. ಹರ್ಲೀನ್ ಏಕದಿನ ಸರಣಿಯಲ್ಲಿ ಭಾರತ ಎ ತಂಡವನ್ನು ಮುನ್ನಡೆಸಲಿದ್ದಾರೆ.