India- New Zealand

ಒಮ್ಮೆ ಆದ್ರೂ ಭಾರತೀಯ ಅಭಿಮಾನಿಗಳ ಹೃದಯ ಒಡೆಯಬೇಕು: ಫೈನಲ್ ಪಂದ್ಯಕ್ಕೂ ಮುನ್ನ ಮಿಚೆಲ್ ಸ್ಯಾಂಟ್ನರ್!
ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ವಿಶ್ವಕಪ್ ಫೈನಲ್ ಪಂದ್ಯವು ಮತ್ತೊಮ್ಮೆ ನಡೆಯಲಿದೆ. ಈ ಮೈದಾನವು 2023ರ ನಂತರ ಮತ್ತೊಂದು ಮಹಾಕಾವ್ಯದ ಯುದ್ಧಕ್ಕೆ ಸಾಕ್ಷಿಯಾಗಲಿದೆ. ಮೂರು ವರ್ಷಗಳ ಹಿಂದೆ ಭಾರತವು ODI ವಿಶ್ವಕಪ್ ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತಿತ್ತು.

IND vs NZ 5th T20I: UAE ಆಟಗಾರನ 'ವಿಶ್ವದಾಖಲೆ' ಮುರಿದ ಸೂರ್ಯ ಕುಮಾರ್ ಯಾದವ್!
ಈ ಮೂಲಕ 1947 ಎಸೆತಗಳಲ್ಲಿ 3000 ರನ್ ಗಳಿಸಿದ UAE ಆಟಗಾರ ಮುಹಮ್ಮದ್ ವಾಸೀಮ್ ಅವರ ಹಿಂದಿನ ದಾಖಲೆಯನ್ನು ಮುರಿದರು.

U19 ವಿಶ್ವಕಪ್: ನ್ಯೂಜಿಲ್ಯಾಂಡ್ ಗೆ ಮತ್ತೆ ಸೋಲಿನ ರುಚಿ; ಭಾರತ ಯುವಪಡೆಯ ಹ್ಯಾಟ್ರಿಕ್ ಗೆಲುವು!
ಇದು ಪಂದ್ಯಾವಳಿಯಲ್ಲಿ ಭಾರತದ ಸತತ ಮೂರನೇ ಗೆಲುವು. ಇದಕ್ಕೂ ಮೊದಲು ಭಾರತ ಅಮೆರಿಕ ಮತ್ತು ಬಾಂಗ್ಲಾದೇಶವನ್ನು ಸೋಲಿಸಿತು.

ಸಾಕಪ್ಪ ಹೋಗು ಎಷ್ಟು ಹೊಡಿತೀಯಾ: ಶತಕ ಸಿಡಿಸಿದ ಕಿವೀಸ್ ಬ್ಯಾಟ್ಸ್‌ಮನ್‌ನನ್ನು ಪೆವಿಲಿಯನ್‌ಗೆ ತಳ್ಳಿದ Kohli, Video
ಇದು ಭಾರತ ವಿರುದ್ಧ ಡ್ಯಾರಿಲ್ ಮಿಚೆಲ್ ಅವರ ಸತತ ನಾಲ್ಕನೇ ಮತ್ತು ಎರಡನೇ ಏಕದಿನ ಶತಕವಾಗಿದೆ. ಇದಕ್ಕೂ ಮೊದಲು, ರಾಜ್‌ಕೋಟ್ ಏಕದಿನ ಪಂದ್ಯದಲ್ಲಿ ಮಿಚೆಲ್ ಅಜೇಯ 131 ರನ್ ಗಳಿಸಿದ್ದರು.

Champions Trophy 2025: ಭಾರತ ಚಾಂಪಿಯನ್; 25 ವರ್ಷ ಬಳಿಕ ಕಿವೀಸ್ ವಿರುದ್ಧ ಸೇಡು ತೀರಿಸಿಕೊಂಡ India!
ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ತಂಡವನ್ನು ಬಗ್ಗುಬಡಿದ ಭಾರತ ತಂಡ ಚಾಂಪಿಯನ್ಸ್ ಟ್ರೋಫಿ ಗೆದ್ದು ಬೀಗಿದೆ.

ವಿಚ್ಛೇದನ ಆಗಿ ತಿಂಗಳೊಳಗೆ ಚೆಲುವೆಯನ್ನು ಪಟಾಯಿಸಿದ ಚಹಾಲ್: ಕ್ರೀಡಾಂಗಣದಲ್ಲಿ ಕಾಣಿಸಿಕೊಂಡ ಸುಂದರಿ ಯಾರು?
ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯುತ್ತಿದೆ. ಈ ಸಮಯದಲ್ಲಿ, ಯುಜ್ವೇಂದ್ರ ಚಾಹಲ್ ಕೂಡ ಭಾರತ ತಂಡವನ್ನು ಬೆಂಬಲಿಸುತ್ತಿದ್ದರು.

ಟೆಸ್ಟ್ ಟೀಂ ಗೆ ಉಪನಾಯಕನಾಗಿ ಜಸ್ಪ್ರೀತ್ ಬೂಮ್ರಾ ಆಯ್ಕೆ: ಕಾರಣ ಬಹಿರಂಗಪಡಿಸಿದ ರೋಹಿತ್ ಶರ್ಮಾ
ತಂಡಕ್ಕೆ ರೋಹಿತ್ ಶರ್ಮಾ ನಾಯಕರಾಗಿ ಮುಂದುವರಿದಿದ್ದರೆ, ಉಪನಾಯಕನನ್ನಾಗಿ ಜಸ್ಪ್ರೀತ್ ಬೂಮ್ರಾ ಅವರನ್ನು ಆಯ್ಕೆ ಮಾಡಲಾಗಿದೆ. ಬೂಮ್ರಾ ಭಾರತದ ಅತ್ಯಂತ ಮುಖ್ಯ ಆಟಗಾರರಾಗಿದ್ದಾರೆ.

ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ 6 ವಿಕೆಟ್ ಗಳ ಜಯ, ಸರಣಿ ಸಮಬಲ
ಭಾರತ-ನ್ಯೂಜಿಲ್ಯಾಂಡ್ ನಡುವಿನ ಟಿ20 ಪಂದ್ಯದಲ್ಲಿ ಭಾರತ 6 ವಿಕೆಟ್ ಗಳ ರೋಚಕ ಜಯ ದಾಖಲಿಸಿ ಸರಣಿಯಲ್ಲಿ 1-1 ಅಂತರದಿಂದ ಸಮಬಲ ಸಾಧಿಸಿದೆ.

