ಕ್ರಿಕೆಟ್ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ವೇಗಿ ಮೊಹಮ್ಮದ್ ಸಿರಾಜ್ಗೆ ವಿಶ್ರಾಂತಿ
ಟೀಂ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ಗೆ ಪಾದದ ನೋವು ಕಾಣಿಸಿಕೊಂಡಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಪಂದ್ಯಕ್ಕೆ ವಿಶ್ರಾಂತಿ ನೀಡಲಾಗಿದೆ ಎಂದು ಬಿಸಿಸಿಐ ಗುರುವಾರ ತಿಳಿಸಿದೆ.