ದೇಶಪಾಕ್ ಗಡಿಯಲ್ಲಿ 5 ಕೆಜಿ ಹೆರಾಯಿನ್ ಸಾಗಿಸುತ್ತಿದ್ದ ಡ್ರೋನ್ ಹೊಡೆದುರುಳಿಸಿದ ಭದ್ರತಾ ಪಡೆಗಳು! ಇಬ್ಬರ ಬಂಧನ
ಭಾರತ- ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿ ಬಳಿ ಭದ್ರತಾ ಪಡೆಗಳು ಭಾನುವಾರ ಆರು ರೆಕ್ಕೆಗಳ ಡ್ರೋನ್ ಹೊಡೆದುರುಳಿಸಿದ್ದು, 5 ಕೆಜಿ ಹೆರಾಯಿನ್ ವಶಪಡಿಸಿಕೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆಯಲ್ಲಿಪರಾರಿಯಾಗಲು ಯತ್ನಿಸಿದ ಇಬ್ಬರನ್ನೂ ಬಂಧಿಸಲಾಗಿದೆ.