ಕ್ರಿಕೆಟ್ಭಾರತ-ಪಾಕ್ ದ್ವಿಪಕ್ಷೀಯ ಸರಣಿ ಬಗ್ಗೆ ಐಸಿಸಿ ಅಧ್ಯಕ್ಷರಿಂದ ಮಹತ್ವದ ಹೇಳಿಕೆ!
ಹೊಸದಾಗಿ ನೇಮಕಗೊಂಡಿರುವ ಐಸಿಸಿ ಅಧ್ಯಕ್ಷ ಗ್ರೆಗ್ ಬಾರ್ಕ್ಲೇ ಭಾರತ- ಪಾಕಿಸ್ತಾನ ದ್ವಿಪಕ್ಷೀಯ ಸರಣಿ ಕುರಿತು ಹೇಳಿಕೆ ನೀಡಿದ್ದು, ಕ್ರಿಕೆಟ್ ಗೆ ಸಂಬಂಧಿಸಿದಂತೆ ಭಾರತ-ಪಾಕಿಸ್ತಾನಗಳನ್ನು ಒಗ್ಗೂಡಿಸಲು ಸಾಧ್ಯವಾದಷ್ಟು ಯತ್ನಿಸುವುದಾಗಿ ಹೇಳಿದ್ದಾರೆ.