India-Pakistan Clash

Asia Cup 2025: ಭಾರತ vs ಪಾಕಿಸ್ತಾನ ಪಂದ್ಯದಿಂದ ಅಕ್ಷರ್ ಪಟೇಲ್ ಔಟ್?; ಟೀಂ ಇಂಡಿಯಾ ಕೋಚ್ ಪ್ರತಿಕ್ರಿಯೆ
ಕ್ರಿಕೆಟ್

Asia Cup 2025: ಭಾರತ vs ಪಾಕಿಸ್ತಾನ ಪಂದ್ಯದಿಂದ ಅಕ್ಷರ್ ಪಟೇಲ್ ಔಟ್?; ಟೀಂ ಇಂಡಿಯಾ ಕೋಚ್ ಪ್ರತಿಕ್ರಿಯೆ

ಓಮನ್ ತಂಡದ ಚೇಸಿಂಗ್‌ನ 15ನೇ ಓವರ್‌ನಲ್ಲಿ ಶಿವಂ ದುಬೆ ಎಸೆತದಲ್ಲಿ ಈ ಘಟನೆ ಸಂಭವಿಸಿದೆ.

'ಕಾನೂನು ಇಲ್ಲದಿರುವಾಗ...': ಭಾರತ-ಪಾಕಿಸ್ತಾನ 'ಹ್ಯಾಂಡ್‌ಶೇಕ್' ವಿವಾದದ ಬಗ್ಗೆ ಮೌನ ಮುರಿದ BCCI
ಕ್ರಿಕೆಟ್

'ಕಾನೂನು ಇಲ್ಲದಿರುವಾಗ...': ಭಾರತ-ಪಾಕಿಸ್ತಾನ 'ಹ್ಯಾಂಡ್‌ಶೇಕ್' ವಿವಾದದ ಬಗ್ಗೆ ಮೌನ ಮುರಿದ BCCI

ಭಾರತ ಮತ್ತು ಪಾಕಿಸ್ತಾನ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ಗಮನಿಸಿದರೆ, ಭಾರತ ತಂಡದ ಆಟಗಾರರು ಕೈಕುಲುಕುವುದರಲ್ಲಿ ಅಥವಾ ಪಾಕಿಸ್ತಾನ ಕ್ರಿಕೆಟಿಗರೊಂದಿಗೆ ಯಾವುದೇ ಮಾತುಕತೆ ನಡೆಸುವುದರಲ್ಲಿ ಅರ್ಥವಿಲ್ಲ.

ಏಷ್ಯಾ ಕಪ್‌ನಿಂದ ಮ್ಯಾಚ್ ರೆಫರಿ ಆ್ಯಂಡಿ ಪೈಕ್ರಾಫ್ಟ್ ವಜಾಗೊಳಿಸಿ: ಪಾಕಿಸ್ತಾನ ಕ್ರಿಕೆಟ್ ಮಂಡಳಿ ಒತ್ತಾಯ
ಕ್ರಿಕೆಟ್

ಏಷ್ಯಾ ಕಪ್‌ನಿಂದ ಮ್ಯಾಚ್ ರೆಫರಿ ಆ್ಯಂಡಿ ಪೈಕ್ರಾಫ್ಟ್ ವಜಾಗೊಳಿಸಿ: ಪಾಕಿಸ್ತಾನ ಕ್ರಿಕೆಟ್ ಮಂಡಳಿ ಒತ್ತಾಯ

ಪಾಕಿಸ್ತಾನ ಈ ಹಿಂದೆ ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಜೊತೆ ಈ ವಿಷಯವನ್ನು ಪ್ರಸ್ತಾಪಿಸಿ, ಭಾರತೀಯ ಆಟಗಾರರ ನಡವಳಿಕೆಯನ್ನು 'ಕ್ರೀಡಾಯೋಗ್ಯವಲ್ಲ' ಎಂದು ಕರೆದಿತ್ತು.

ಭಾರತ vs ಪಾಕ್ ಪಂದ್ಯದ ವೇಳೆ ₹1.5 ಲಕ್ಷ ಕೋಟಿ ಜೂಜಾಟ; ಹ್ಯಾಂಡ್‌ಶೇಕ್ ನಿರಾಕರಣೆ ಒಂದು ಪ್ರಹಸನ: ಸಂಜಯ್ ರಾವುತ್
ದೇಶ

ಭಾರತ vs ಪಾಕ್ ಪಂದ್ಯದ ವೇಳೆ ₹1.5 ಲಕ್ಷ ಕೋಟಿ ಜೂಜಾಟ; ಹ್ಯಾಂಡ್‌ಶೇಕ್ ನಿರಾಕರಣೆ ಒಂದು ಪ್ರಹಸನ: ಸಂಜಯ್ ರಾವುತ್

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತ-ಪಾಕಿಸ್ತಾನ ಪಂದ್ಯದಿಂದ ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ 1,000 ಕೋಟಿ ರೂ.ಗಳು ಹೋಗಿದೆ. ಈ ಹಣವನ್ನು ನಮ್ಮ ವಿರುದ್ಧ ಬಳಸಲಾಗುತ್ತದೆ' ಎಂದು ಹೇಳಿದರು.

Asia Cup 2025: ಭಾರತ vs ಪಾಕಿಸ್ತಾನ ಪಂದ್ಯ ಮತ್ತೆ ಯಾವಾಗ? ಇಲ್ಲಿದೆ ಲೆಕ್ಕಾಚಾರ...
ಕ್ರಿಕೆಟ್

Asia Cup 2025: ಭಾರತ vs ಪಾಕಿಸ್ತಾನ ಪಂದ್ಯ ಮತ್ತೆ ಯಾವಾಗ? ಇಲ್ಲಿದೆ ಲೆಕ್ಕಾಚಾರ...

ಸೆಪ್ಟೆಂಬರ್ 17 ರಂದು ಯುಎಇ ವಿರುದ್ಧ ನಡೆಯಲಿರುವ ಮುಂದಿನ ಪಂದ್ಯದಲ್ಲಿ ಪಾಕಿಸ್ತಾನ ಗೆದ್ದರೆ, ಅವರು ಸೂಪರ್ 4ಗೆ ಅರ್ಹತೆ ಪಡೆಯುತ್ತಾರೆ.

Asia Cup 2025: ಪಾಕ್ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು; ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಪ್ರತಿಕ್ರಿಯೆ ವೈರಲ್
ಕ್ರಿಕೆಟ್

Asia Cup 2025: ಪಾಕ್ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು; ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಪ್ರತಿಕ್ರಿಯೆ ವೈರಲ್

ಮಾಜಿ ವೇಗಿ ಇಶಾಂತ್ ಶರ್ಮಾ ಕೂಡ ಭಾರತ ತಂಡದ ಪರಿಣಾಮಕಾರಿ ಪ್ರದರ್ಶನಕ್ಕಾಗಿ ಎಕ್ಸ್‌ನಲ್ಲಿ ಶ್ಲಾಘಿಸಿದ್ದಾರೆ.

‘ಜಗಳಗಳು ನಡೆಯುತ್ತಲೇ ಇರುತ್ತವೆ, ಆದರೆ...’: ಪಾಕ್‌  ತಂಡದೊಂದಿಗೆ ಹ್ಯಾಂಡ್‌ಶೇಕ್‌ಗೆ ಭಾರತ ನಿರಾಕರಿಸಿದ್ದಕ್ಕೆ ಶೋಯೆಬ್ ಅಖ್ತರ್
ಕ್ರಿಕೆಟ್

‘ಜಗಳಗಳು ನಡೆಯುತ್ತಲೇ ಇರುತ್ತವೆ, ಆದರೆ...’: ಪಾಕ್‌ ತಂಡದೊಂದಿಗೆ ಹ್ಯಾಂಡ್‌ಶೇಕ್‌ಗೆ ಭಾರತ ನಿರಾಕರಿಸಿದ್ದಕ್ಕೆ ಶೋಯೆಬ್ ಅಖ್ತರ್

ಪಾಕಿಸ್ತಾನದ ಸ್ಥಳೀಯ ಚಾನೆಲ್‌ನಲ್ಲಿ ನಡೆದ ಚರ್ಚೆಯಲ್ಲಿ, ಭಾರತವು ಪಂದ್ಯದ ನಂತರ ಪಾಕಿಸ್ತಾನ ಆಟಗಾರರೊಂದಿಗೆ ಸ್ವಲ್ಪ ಗ್ರೇಸ್ ತೋರಿಸಬೇಕಿತ್ತು ಮತ್ತು ಕೈಕುಲುಕಬೇಕಿತ್ತು ಎಂದಿದ್ದಾರೆ.

Asia Cup 2025: ಪಾಕಿಸ್ತಾನ ವಿರುದ್ಧದ ಘರ್ಷಣೆಗೂ ಮುನ್ನ ಟೀಂ ಇಂಡಿಯಾಗೆ ಹಿನ್ನಡೆ; ಸ್ಟಾರ್ ಆಟಗಾರನಿಗೆ ಗಾಯ!
ಕ್ರಿಕೆಟ್

Asia Cup 2025: ಪಾಕಿಸ್ತಾನ ವಿರುದ್ಧದ ಘರ್ಷಣೆಗೂ ಮುನ್ನ ಟೀಂ ಇಂಡಿಯಾಗೆ ಹಿನ್ನಡೆ; ಸ್ಟಾರ್ ಆಟಗಾರನಿಗೆ ಗಾಯ!

ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಟೀಂ ಇಂಡಿಯಾ ಪಾಕಿಸ್ತಾನವನ್ನು ಭಾನುವಾರ ಎದುರಿಸಲಿದೆ.

Asia Cup 2025: ಪಹಲ್ಗಾಮ್ ಉಗ್ರ ದಾಳಿ ಹೊರತಾಗಿಯೂ ಭಾರತ-ಪಾಕಿಸ್ತಾನ ಮುಖಾಮುಖಿ ಸಾಧ್ಯತೆ; ವರದಿ
ಕ್ರಿಕೆಟ್

Asia Cup 2025: ಪಹಲ್ಗಾಮ್ ಉಗ್ರ ದಾಳಿ ಹೊರತಾಗಿಯೂ ಭಾರತ-ಪಾಕಿಸ್ತಾನ ಮುಖಾಮುಖಿ ಸಾಧ್ಯತೆ; ವರದಿ

ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಸೆಪ್ಟೆಂಬರ್‌ನಲ್ಲಿ ಭಾರತ, ಪಾಕಿಸ್ತಾನ, ಬಾಂಗ್ಲಾದೇಶ, ಅಫ್ಘಾನಿಸ್ತಾನ, ಶ್ರೀಲಂಕಾ ಮತ್ತು ಯುಎಇ ಭಾಗವಹಿಸುವ ಪಂದ್ಯಾವಳಿಯನ್ನು ಆಯೋಜಿಸಲು ಯೋಜಿಸುತ್ತಿದೆ.