India-Pakistan International Border

ಪಂಜಾಬ್ ಗಡಿಯಲ್ಲಿ ಮತ್ತೊಂದು ಪಾಕ್ ಡ್ರೋನ್ ಹೊಡೆದುರುಳಿಸಿದ ಭಾರತ ಸೇನೆ
ಪಂಜಾಬ್ ನ ಇಂಡೋ-ಪಾಕ್ ಗಡಿಯಲ್ಲಿ ಭಾರತೀಯ ಸೇನೆ ಬುಧವಾರ ಮತ್ತೊಂದು ಪಾಕಿಸ್ತಾನದಿಂದ ಹಾರಿಬಂದ ಡ್ರೋನ್ ಅನ್ನು ಹೊಡೆದುರುಳಿಸಿದ್ದು, ಡ್ರೋನ್ ಅವಶೇಷಗಳು ಪಾಕಿಸ್ತಾನ ಗಡಿಯೊಳಗೆ ಬಿದ್ದಿದೆ ಎನ್ನಲಾಗಿದೆ.

ಅಂತರರಾಷ್ಟ್ರೀಯ ಗಡಿ ಬಳಿ ಪಾಕ್ ಡ್ರೋನ್ ಪತ್ತೆ, ಬಿಎಸ್ಎಫ್ ಪಡೆಗಳ ಗುಂಡಿನ ದಾಳಿ ನಂತರ ವಾಪಸ್ಸು
ಪಂಜಾಬ್ನ ಗುರುದಾಸ್ಪುರ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿಯ ಸಮೀಪದಲ್ಲಿ ಪಾಕಿಸ್ತಾನದ ಡ್ರೋನ್ ಪತ್ತೆಯಾಗಿದೆ ಎಂದು ಬಿಎಸ್ಎಫ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

