ಕ್ರಿಕೆಟ್ಭಾರತ-ಪಾಕಿಸ್ತಾನ ಟೆಸ್ಟ್ ಸರಣಿ ಆತಿಥ್ಯಕ್ಕೆ ಇಂಗ್ಲೆಂಡ್ ಒಲವು, ಬಿಸಿಸಿಐಗೆ ನಿರಾಸಕ್ತಿ
ಭಾರತ ಮತ್ತು ಪಾಕಿಸ್ತಾನವು ದ್ವಿಪಕ್ಷೀಯ ಟೆಸ್ಟ್ ಸರಣಿಯನ್ನು ಆಡಲು ಯೋಜಿಸಿದರೆ ಆತಿಥ್ಯ ಒದಗಿಸಲು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿಯು ಅನೌಪಚಾರಿಕವಾಗಿ ಪ್ರಸ್ತಾಪಿಸಿದೆ. ಆದರೆ ಮುಂದಿನ ದಿನಗಳಲ್ಲಿ ಅದು ಸಂಭವಿಸುವ ಸಾಧ್ಯತೆಗಳು ಇಲ್ಲ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.