ದೇಶ'ಕಾಶ್ಮೀರ ವಿಚಾರದಲ್ಲಿ ಮೂರನೇ ವ್ಯಕ್ತಿಯ ಮಧ್ಯಸ್ಥಿಕೆಗೆ ಅವಕಾಶವಿಲ್ಲ': ಟ್ರಂಪ್ 'ಸಹಾಯ' ಹೇಳಿಕೆಗೆ ಭಾರತ ತಿರುಗೇಟು
ಕಾಶ್ಮೀರ ವಿಷಯದಲ್ಲಿ ಮೂರನೇ ವ್ಯಕ್ತಿ ಮಧ್ಯಸ್ಥಿಕೆ ಅಗತ್ಯವಿಲ್ಲ ಎಂದು ಭಾರತ ಪುನರುಚ್ಚರಿಸಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಸುದೀರ್ಘ ಕಾಲದ ವಿವಾದವನ್ನು ಬಗೆಹರಿಸಲು "ಸಹಾಯ" ಮಾಡುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೊಸ ಪ್ರಸ್ತಾಪಕ್ಕೆ ಪ್ರತಿಕ್ರಿಯೆಯಾಗಿ ಕೇಂದ್ರ ಸರ್ಕಾರ ಈ ಪ್ರತಿಕ್ರಿಯೆ ನೀಡಿದೆ.