ಕ್ರೀಡೆಶಾಹಿದ್ ಅಫ್ರಿದಿ ಬಳಿಕ ಕಾಶ್ಮೀರ ವಿಚಾರ ಕುರಿತು ಶೋಯಿಬ್ ಅಖ್ತರ್ ಟ್ವೀಟ್
ಕಾಶ್ಮೀರ ವಿವಾದ ಕುರಿತು ಟ್ವೀಟ್ ಮಾಡಿದ್ದ ಪಾಕಿಸ್ತಾನ ಕ್ರಿಕೆಟಿಗ ಶಾಹಿದ್ ಅಫ್ರಿದಿಯವರು ತೀವ್ರ ಟೀಕೆಗಳಿಗೆ ಗುರಿಯಾಗಿದ್ದರು. ಇದರ ಬೆನ್ನಲ್ಲೇ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧ ಕುರಿತು ಮಾಜಿ ಕ್ರಿಕೆಟಿಗ ಶೋಯಿಬ್ ಅಖ್ತರ್ ಅವರು ಹೇಳಿಕೆಯೊಂದನ್ನು ನೀಡಿದ್ದಾರೆ...