India Pakistan war

ನಾವು ಎಲ್ಲದಕ್ಕೂ ಸಿದ್ಧವಾಗಿದ್ದೇವೆ; ಸಿಂಧೂ ನದಿ ನೀರು ಬಿಡದಿದ್ದರೇ..: ಭಾರತಕ್ಕೆ ಯುದ್ಧದ ಬೆದರಿಕೆ ಹಾಕಿದ ಬಿಲಾವಲ್ ಭುಟ್ಟೋ!
ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಪಾಕಿಸ್ತಾನಿ ಭಯೋತ್ಪಾದಕರು ನಡೆಸಿದ ದಾಳಿಯ ನಂತರ, ಭಾರತ ಕಠಿಣ ನಿಲುವು ತಳೆದು ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸಿದೆ.

Operation Sindoor: ಮಧ್ಯರಾತ್ರಿ ಪಾಕಿಸ್ತಾನದಲ್ಲಿ ದಾಳಿ ಮಾಡಿದ್ದೇಕೆ? ರಹಸ್ಯ ಬಿಚ್ಚಿಟ್ಟ CDS ಅನಿಲ್ ಚೌಹಾಣ್
ರಕ್ಷಣಾ ಸಿಬ್ಬಂದಿ (ಸಿಡಿಎಸ್) ಜನರಲ್ ಅನಿಲ್ ಚೌಹಾಣ್ ಅವರು ಒಂದು ಕಾರ್ಯಕ್ರಮದಲ್ಲಿ ಆಪರೇಷನ್ ಸಿಂಧೂರ್ ಬಗ್ಗೆ ಮಾತನಾಡಿದರು. ಮೇ 7ರಂದು ಪಾಕಿಸ್ತಾನ ಮತ್ತು ಪಿಒಕೆಯಲ್ಲಿ ಭಯೋತ್ಪಾದಕ ಅಡಗುತಾಣಗಳ ಮೇಲೆ ಬೆಳಗಿನ ಜಾವ 1 ರಿಂದ 1:30ರ ನಡುವೆ ದಾಳಿ ನಡೆಸಲಾಗಿದೆ...

ಏರ್ ಇಂಡಿಯಾ ಅಪಘಾತದ ಹಿಂದೆ ಟರ್ಕಿ ಕೈವಾಡ? ವಿಧ್ವಂಸಕ ಕೃತ್ಯದ ಸುಳಿವು ನೀಡಿದ Baba Ramdev!
ಅಹಮದಾಬಾದ್ ವಿಮಾನ ಅಪಘಾತದಲ್ಲಿ ಸಂಭಾವ್ಯ ವಿದೇಶಿ ಪಿತೂರಿ ಇದೆ. ಭಾರತದ ವಾಯುಯಾನ ಕ್ಷೇತ್ರದಲ್ಲಿ ವಿದೇಶಿ ಭಾಗಿಯಾಗಿರುವ ಬಗ್ಗೆ ಯೋಗ ಗುರು ಬಾಬಾ ರಾಮದೇವ್ ಕಳವಳ ವ್ಯಕ್ತಪಡಿಸಿದರು.

'ಭಯೋತ್ಪಾದನೆ ನಿಮ್ಮನ್ನೂ ಬಿಡಲ್ಲ': ಯುರೋಪಿಯನ್ ದೇಶಗಳಿಗೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ಎಚ್ಚರಿಕೆ
ಭಾರತ ಮತ್ತು ಪಾಕಿಸ್ತಾನದ ನಡುವಿನ ಇತ್ತೀಚಿನ ಘರ್ಷಣೆ ಕೇವಲ ಎರಡು ನೆರೆಹೊರೆಯವರ ನಡುವಿನ ಸಂಘರ್ಷವಲ್ಲ, ಬದಲಾಗಿ ಇದು ಭಯೋತ್ಪಾದನೆಯ ವಿರುದ್ಧದ ಹೋರಾಟವಾಗಿದೆ.

ಅಂತಿಮ ಘಟ್ಟದಲ್ಲಿ ಬಲೂಚ್ ಹೋರಾಟ: ಪಾಕ್ ನ ಮತ್ತೊಂದು ನಗರ ವಶಪಡಿಸಿಕೊಂಡು ಬಲೂಚ್ ಆರ್ಮಿ, Video!
ಪಾಕಿಸ್ತಾನದಲ್ಲಿರುವ ಬಲೂಚ್ ಲಿಬರೇಶನ್ ಆರ್ಮಿ (BLA) ಬಲೂಚಿಸ್ತಾನದಲ್ಲಿರುವ ಪ್ರಮುಖ ನಗರವಾದ ಸುರಬ್ ಅನ್ನು ಸಂಪೂರ್ಣವಾಗಿ ತನ್ನ ವಶಕ್ಕೆ ಪಡೆದುಕೊಂಡಿದೆ.

118 ಶತ್ರು ನೆಲೆಗಳ ಧ್ವಂಸ; ಪಾಕಿಸ್ತಾನವು BSF ಹೊಡೆತದಿಂದ ಚೇತರಿಸಿಕೊಳ್ಳಲು ವರ್ಷಗಳೇ ಬೇಕು: ಅಮಿತ್ ಶಾ
ಆಪರೇಷನ್ ಸಿಂಧೂರ್ ನಂತರ ಜಮ್ಮು ಮತ್ತು ಕಾಶ್ಮೀರಕ್ಕೆ ತಮ್ಮ ಮೊದಲ ಭೇಟಿಯ ಸಂದರ್ಭದಲ್ಲಿ, ಬಿಎಸ್‌ಎಫ್ ಶತ್ರುಗಳ ಕಣ್ಗಾವಲು ಜಾಲವನ್ನು ನಾಶಪಡಿಸಿದೆ ಎಂದು ಶಾ ಹೇಳಿದರು.

'ಚಿಂತಿಸಬೇಡಿ, ಎಲ್ಲವೂ ಸರಿಯಾಗುತ್ತದೆ...' ಪೂಂಚ್‌ನಲ್ಲಿ ಪಾಕಿಸ್ತಾನಿ ಶೆಲ್ ದಾಳಿಯ ಸಂತ್ರಸ್ತರಿಗೆ ಧೈರ್ಯ ತುಂಬಿದ ರಾಹುಲ್ ಗಾಂಧಿ!
"ಈಗ, ನೀವು ಅಪಾಯವನ್ನು ಮತ್ತು ಸ್ವಲ್ಪ ಭಯಾನಕ ಪರಿಸ್ಥಿತಿಯನ್ನು ನೋಡಿದ್ದೀರಿ, ಆದರೆ ಚಿಂತಿಸಬೇಡಿ, ಎಲ್ಲವೂ ಸರಿಯಾಗುತ್ತದೆ." ಈ ಸಮಸ್ಯೆಯನ್ನು ನಿಭಾಯಿಸುವ ನಿಮ್ಮ ಮಾರ್ಗವೆಂದರೆ ಕಷ್ಟಪಟ್ಟು ಓದುವುದು, ಶಾಲೆಯಲ್ಲಿ ಬಹಳಷ್ಟು ಸ್ನೇಹಿತರನ್ನು ಮಾಡಿಕೊಳ್ಳಿ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಪಿನಾಕ ಬಿರುಗಾಳಿಗೆ ತತ್ತರಿಸಿದ ಪಾಕ್: ಭಯೋತ್ಪಾದನೆಗೆ ಭಾರತದ ಬೆಂಕಿಯ ಪ್ರತ್ಯುತ್ತರ (ಜಾಗತಿಕ ಜಗಲಿ)
ಪಿನಾಕ ವ್ಯವಸ್ಥೆ ದಾಳಿ ನಡೆಸಿ, ಬಳಿಕ ವೇಗವಾಗಿ ಚಲಿಸಬಲ್ಲದಾಗಿದ್ದು, ಆ ಮೂಲಕ ಶತ್ರುಗಳ ದಾಳಿಗೆ ತುತ್ತಾಗುವುದರಿಂದ ತಪ್ಪಿಸುತ್ತದೆ.

ನಮ್ಮ ಎಷ್ಟು ವಿಮಾನಗಳನ್ನು ಪಾಕ್ ಹೊಡೆದಿದೆ: ರಾತ್ರೋರಾತ್ರಿ Pak ಮೀಡಿಯಾಗಳಲ್ಲಿ 'Hero' ಆದ ರಾಹುಲ್ ಗಾಂಧಿ, Video!
ಆಪರೇಷನ್ ಸಿಂಧೂರ್ ಯಶಸ್ವಿ ಕಾರ್ಯಾಚರಣೆ ಬಳಿಕ ಭಾರತದ ಪರಾಕ್ರಮವನ್ನು ಇಡೀ ಜಗತ್ತು ನಿಬ್ಬೆರಗಾಗಿ ನೋಡುವಂತೆ ಮಾಡಿದೆ. ಆದರೆ ಲೋಕಸಭೆ ವಿಪಕ್ಷ ನಾಯಕನ ಪ್ರಶ್ನೆಗಳು ಇದೀಗ ಪಾಕಿಸ್ತಾನದಲ್ಲಿ ಭಾರತ ವಿರುದ್ಧ ಬೊಟ್ಟು ಮಾಡುವಂತೆ ಆಗಿದೆ.

