India-Pakistan

ಭಾರತ- ಪಾಕಿಸ್ತಾನ ಸಂಬಂಧ ಸುಧಾರಣೆಗೆ ಚೀನಾ ಅಧ್ಯಕ್ಷ ಕ್ಸೀ ಜಿನ್ಪಿಂಗ್
ಭಾರತ-ಪಾಕಿಸ್ತಾನ ಸಂಬಂಧ ಸುಧಾರಣೆಗೆ ಚೀನಾ ಅಧ್ಯಕ್ಷ ಕ್ಸೀ ಜಿನ್ ಪಿಂಗ್ ಕರೆ ನೀಡಿದ್ದಾರೆ.

'ಮತ್ತೆ ಪುಲ್ವಾಮ ಮಾದರಿ ಸಂಭವಿಸಿದರೆ ಭಾರತದ ಬಳಿ ಎಲ್ಲಾ ಆಯ್ಕೆಗಳೂ ಮುಕ್ತವಾಗಿವೆ'
ಭಾರತದಲ್ಲಿ ಇನ್ನೊಂದೇ ಒಂದು ಪುಲ್ವಾಮ ದಾಳಿ ಮಾದರಿಯ ದಾಳಿ ನಡೆದರೆ ನಮ್ಮ ಬಳಿ ಎಲ್ಲಾ ಆಯ್ಕೆಗಳೂ ಮುಕ್ತವಾಗಿವೆ ಎಂದು ಅಧಿಕಾರಿಗಳ ಮೂಲಗಳು ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಗೆ ನೀಡಿದೆ.

ಉಗ್ರರಿಂದ ಪೊಲೀಸರ ಹತ್ಯೆ: ಪಾಕ್ ನೊಂದಿಗೆ ಮಾತುಕತೆ ರದ್ದುಗೊಳಿಸಿದ ಭಾರತ!
ಕಣಿವೆ ರಾಜ್ಯ ಕಾಶ್ಮೀರದಲ್ಲಿ ಉಗ್ರರ ಹಾವಳಿ ಮಿತಿ ಮೀರುತ್ತಿದ್ದು, ಪೊಲೀಸರನ್ನು ಹತ್ಯೆ ಮಾಡುತ್ತಿರುವ ಘಟನೆಗಳು ಭದ್ರತೆ ಒದಗಿಸುವವರನ್ನೇ ದಂಗಾಗುವಂತೆ ಮಾಡಿದೆ.

ಪಾಕ್'ಗೆ ಹೋಗಿ ಎನ್ನುತ್ತಿರುವವರಿಗೆ ದೇಶದ ಬಗ್ಗೆಯೇ ಅರಿವಿಲ್ಲ: ಶರದ್ ಪವಾರ್
ಮುಸ್ಲಿಮರು ಪಾಕಿಸ್ತಾನಕ್ಕೆ ಹೋಗಲಿ ಎಂದು ಹೇಳುತ್ತಿರುವವರಿಗೆ ಪಾಕಿಸ್ತಾನ ಹಾಗೂ ಭಾರತ ದೇಶಗಳ ಬಗ್ಗೆ.ಯೇ ಅರಿವಿಲ್ಲ ಎಂದು ಎನ್'ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಭಾನುವಾರ ಹೇಳಿದ್ದಾರೆ...

ಥಾಯ್ ಲೆಂಡ್ ನಲ್ಲಿ ಭಾರತ-ಪಾಕ್ ಎನ್ಎಸ್ಎಗಳ ಭೇಟಿ ಬಹಿರಂಗ, ಭಯೋತ್ಪಾದನೆ ಚರ್ಚೆಯ ಪ್ರಮುಖಾಂಗ
2017 ರ ಡಿಸೆಂಬರ್ ನಲ್ಲಿ ಭಾರತ-ಪಾಕಿಸ್ತಾನ ರಾಷ್ಟ್ರೀಯ ಭದ್ರತಾ ಸಲಹೆಗಾರರು ಥಾಯ್ ಲೆಂಡ್ ನ ರಾಜಧಾನಿ ಬ್ಯಾಂಕಾಕ್ ನಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿರುವುದನ್ನು ವಿದೇಶಾಂಗ ಇಲಾಖೆ ಈಗ...

ಗಡಿಯಲ್ಲಿ ಭಯೋತ್ಪಾದನೆ ನಿಲ್ಲುವವರೆಗೂ ಭಾರತ-ಪಾಕ್ ಕ್ರಿಕೆಟ್ ಸಾಧ್ಯವಿಲ್ಲ: ವಿಜಯ್ ಗೋಯೆಲ್
ಭಾರತ-ಪಾಕಿಸ್ತಾನ ದ್ವಿಪಕ್ಷೀಯ ಕ್ರಿಕೆಟ್ ಸಂಬಂಧ ಸರ್ಕಾರದ ನಿಲುವನ್ನು ಕ್ರೀಡಾ ಸಚಿವ ವಿಜಯ್ ಗೋಯಲ್ ಪುನರುಚ್ಚರಿಸಿದ್ದಾರೆ. ಗಡಿಯಲ್ಲಿ ಭಯೋತ್ಪಾದನೆ ..

ಭಾರತ-ಪಾಕ್ ಶಾಂತಿ ಮಾತುಕತೆಯ ಪ್ರಕ್ರಿಯೆಯನ್ನು ಪುನಾರಂಭಿಸಬೇಕು: ಕಸೂರಿ
ಭಾರತ ಹಾಗೂ ಪಾಕಿಸ್ತಾನ ಶಾಂತಿ ಮಾತುಕತೆಯ ಪ್ರಕ್ರಿಯೆಯನ್ನು ಪುನರಂಭ ಮಾಡಬೇಕು ಎಂದು ಪಾಕಿಸ್ತಾನ ವಿದೇಶಾಂಗ ಸಚಿವ ಖುರ್ಷಿದ್ ಕಸೂರಿ ಕರೆ ನೀಡಿದ್ದಾರೆ.

ಭಯೋತ್ಪಾದನೆ, ದ್ವಿಪಕ್ಷೀಯ ಮಾತುಕತೆ ಒಟ್ಟಿಗೆ ನಡೆಯಲು ಸಾಧ್ಯವಿಲ್ಲ: ಭಾರತ ಸರ್ಕಾರ
ಭಯೋತ್ಪಾದನೆ ನಡೆಯುತ್ತಿರಬೇಕಾದರೆ ದ್ವಿಪಕ್ಷೀಯ ಮಾತುಕತೆ ನಡೆಸಲು ಸಾಧ್ಯವಿಲ್ಲ ಎಂದು ಭಾರತ- ಪಾಕಿಸ್ತಾನ ದ್ವಿಪಕ್ಷೀಯ ಮಾತುಕತೆ ಬಗ್ಗೆ ಭಾರತ ತನ್ನ ನಿಲುವನ್ನು ಪುನರುಚ್ಚರಿಸಿದೆ.

5 ನಿಮಿಷದಲ್ಲಿ ದೆಹಲಿ ಮೇಲೆ ದಾಳಿ; ವಿಜ್ಞಾನಿ ಖಾನ್ ಹೇಳಿಕೆ ತಳ್ಳಿ ಹಾಕಿದ ಪಾಕ್
ಕೇವಲ ಐದೇ ನಿಮಿಷದಲ್ಲಿ ಭಾರತ ರಾಜಧಾನಿ ದೆಹಲಿ ಮೇಲೆ ದಾಳಿ ನಡೆಸುವ ಸಾಮರ್ಥ್ಯ ಪಾಕಿಸ್ತಾನಕ್ಕೆ ಇದೆ ಎಂಬ ಪಾಕಿಸ್ತಾನದ ಭೌತಶಾಸ್ತ್ರ ವಿಜ್ಞಾನಿ ಅಬ್ದುಲ್ ಖಾದರ್ ಖಾನ್ ಅವರ ಹೇಳಿಕೆಯನ್ನು ಪಾಕಿಸ್ತಾನ ಸರ್ಕಾರ ತಳ್ಳಿಹಾಕಿದೆ.

