ಕ್ರಿಕೆಟ್ವಿಶ್ವಕಪ್ ಕ್ರಿಕೆಟ್ : ಮ್ಯಾಂಚೆಸ್ಟರ್ ನಲ್ಲಿ ವಿಜಯ್ ಶಂಕರ್ ಪಾಕಿಸ್ತಾನ ವಿರುದ್ಧ ಆಡುವ ಸಾಧ್ಯತೆ
ಇಂದು ನಡೆಯಲಿರುವ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಭಾರತ- ಪಾಕಿಸ್ತಾನ ಹೈ ವೊಲ್ಟೇಜ್ ಪಂದ್ಯದಲ್ಲಿ ರಿಷಬ್ ಪಂತ್ ಆಡುವುದು ಅನುಮಾನ, ತಮಿಳುನಾಡಿನ ಆಲ್ ರೌಂಡರ್ ವಿಜಯ್ ಶಂಕರ್ ಮೈದಾನಕ್ಕಿಳಿಯುವ ಸಾಧ್ಯತೆ ಹೆಚ್ಚಾಗಿದೆ.