ರಾಜ್ಯನೆಹರು ಪ್ರಧಾನಿ ಆಸೆಗಾಗಿ ಭಾರತ ವಿಭಜನೆ ಆಯಿತು: ಬಸವರಾಜ ಬೊಮ್ಮಾಯಿ!
ದೇಶ ವಿಭಜನೆ ವೇಳೆ ಕಾಂಗ್ರೆಸ್ಸಿನ ನಾಯಕರು ವಿಶೇಷವಾಗಿ ಜವಾಹರಲಾಲ್ ನೆಹರು ವಿಭಜಿತ ಭಾರತದ ಪ್ರಧಾನಮಂತ್ರಿಯಾಗುವಂತಹ ಒಂದು ಮಹದಾಸೆಯಿಂದ, ರಾಜಿ ಪಂಚಾಯಿತಿ ಮಾಡಿ ದೇಶ ವಿಭಜನೆ ಆಯಿತು, ಸ್ವತಂತ್ರ ಬಂತು ಎಂದು ಬಸವರಾಜ ಬೊಮ್ಮಾಯಿ ಹೇಳಿದರು.