ರಾಜ್ಯಏರೋ ಇಂಡಿಯಾ 2023: ತೇಜಸ್ ಯುದ್ಧ ವಿಮಾನ 'ಭಾರತದ ಪೆವಿಲಿಯನ್'ನ ಪ್ರಮುಖ ಆಕರ್ಷಣೆ
ಯಲಹಂಕ ವಾಯುನೆಲೆಯಲ್ಲಿ ಫೆಬ್ರವರಿ 13ರಿಂದ ಫೆಬ್ರವರಿ 17ರವರೆಗೆ ಐದು ದಿನಗಳ ಕಾಲ ನಡೆಯಲಿರುವ ಏಷ್ಯಾದ ಅತಿದೊಡ್ಡ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದಲ್ಲಿ ಹಿಂದೂಸ್ತಾನ್ ಏರೊನಾಟಿಕ್ಸ್ ಲಿಮಿಟೆಡ್(ಎಚ್ಎಎಲ್)...