ದೇಶಖರ್ಗೆ ಪರ್ಗೆ ಎಲ್ಲಾ ಯಾರು?: INDIA ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಪ್ರಸ್ತಾವನೆ ಬಗ್ಗೆ ಜೆಡಿಯು ಶಾಸಕ ಟೀಕೆ
ಲೋಕಸಭಾ ಚುನಾವಣೆ-2024 ರ ಲೋಕಸಭಾ ಚುನಾವಣೆಗೆ ತಯಾರಿ ನಡೆಯುತ್ತಿದ್ದು ಮೋದಿ ವಿರುದ್ಧ INDIA ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆಯಾಗಬೇಕೆಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.