ವೃತ್ತಿ & ಉದ್ಯೋಗ ಅವಕಾಶಗಳು10ನೇ ತರಗತಿ ಪಾಸಾದವರಿಗೆ ಬಂಪರ್ ಅವಕಾಶ! ಎಕ್ಸಾಮ್ ಇಲ್ಲದೆ ಉದ್ಯೋಗ; 23,000ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಅಂಚೆ ಇಲಾಖೆ
ಕೇವಲ SSLC ಪಾಸದವರಿಗೆ ಗುಡ್ ನ್ಯೂಸ್; ಭಾರತೀಯ ಅಂಚೆ ಇಲಾಖೆಯು 23,757ಕ್ಕೂ ಹೆಚ್ಚು ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳ ಭರ್ತಿಗಾಗಿ ನೇಮಕಾತಿ ಪ್ರಕಟಣೆಯನ್ನು ಹೊರಡಿಸಿದೆ. ಕೇಂದ್ರ ಸರ್ಕಾರದ ಉದ್ಯೋಗದ ನಿರೀಕ್ಷೆಯಲ್ಲಿದ್ದ, ಕೇವಲ 10ನೇ ತರಗತಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಇದು ಸುವರ್ಣ ಅವಕಾಶವಾಗಿದೆ.