ಕ್ರಿಕೆಟ್T20 World Cup 2026: ಭಾರತದ ಸಂಭಾವ್ಯ ಪ್ಲೇಯಿಂಗ್ XI; ಗೌತಮ್ ಗಂಭೀರ್, ಸೂರ್ಯಕುಮಾರ್ ಯಾದವ್ಗೆ ತಲೆನೋವಾದ ಆಯ್ಕೆ!
ಅಭಿಷೇಕ್ ಶರ್ಮಾ ತಂಡಕ್ಕೆ ಮರಳಿರುವುದರಿಂದ ಸಂಜು ಸ್ಯಾಮ್ಸನ್ ತಂಡಕ್ಕೆ ಆಯ್ಕೆಯಾಗುವುದಿಲ್ಲ. ಎಡಗೈ ಬ್ಯಾಟ್ಸ್ಮನ್ ಇಶಾನ್ ಕಿಶಾನ್ ಜೊತೆ ಅಭಿಷೇಕ್ ಆರಂಭಿಕ ಬ್ಯಾಟಿಂಗ್ ಮಾಡಲಿದ್ದಾರೆ.