India recovery Rate

ಭಾರತದಲ್ಲಿ ಸೋಂಕಿತರಿಗಿಂತ ಗುಣಮುಖರಾದವರ ಸಂಖ್ಯೆಯೇ ಹೆಚ್ಚು; ಚೇತರಿಕೆ ಪ್ರಮಾಣ ಶೇ.52.8ಕ್ಕೆ ಏರಿಕೆ
ಮಾರಕ ಕೊರೋನಾ ವೈರಸ್ ಆರ್ಭಟ ಜೋರಾಗಿರುವಂತೆಯೇ ಭಾರತದಲ್ಲಿ ಸೋಂಕಿತರ ಚೇತರಿಕೆ ಪ್ರಮಾಣ ಶೇ.52.8ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಭಾರತದಲ್ಲಿ ಸೋಂಕಿತರಿಗಿಂತ ಗುಣಮುಖರಾದವರ ಸಂಖ್ಯೆಯೇ ಹೆಚ್ಚು; ಆರೋಗ್ಯ ಇಲಾಖೆ
ಮಾರಕ ಕೊರೋನಾ ವೈರಸ್ ಆರ್ಭಟ ಜೋರಾಗಿರುವಂತೆಯೇ ಭಾರತದಲ್ಲಿ ಸಮಾಧಾನಕರ ಸಂಗತಿಯೊಂದನ್ನು ಕೇಂದ್ರ ಆರೋಗ್ಯ ಇಲಾಖೆ ಹೊರ ಹಾಕಿದೆ.

