ವಿದೇಶLack Of Knowledge: ಪತ್ರಿಕಾ ಸ್ವಾತಂತ್ರ್ಯ, ಅಲ್ಪಸಂಖ್ಯಾತರ ಹಕ್ಕುಗಳ ಕುರಿತು ಡಚ್ ಪ್ರಧಾನಿ ಹೇಳಿಕೆ ತಿರಸ್ಕರಿಸಿದ ಭಾರತ!
ಪ್ರಧಾನಿ ನರೇಂದ್ರ ಮೋದಿಯ ನೆದರ್ಲ್ಯಾಂಡ್ಸ್ ಭೇಟಿ ಸಂದರ್ಭದಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ವಿದೇಶಾಂಗ ಸಚಿವಾಲಯದ ಅಧಿಕಾರಿಯೊಬ್ಬರು, ದೇಶದ ಬಗ್ಗೆ ಸರಿಯಾಗಿ ತಿಳಿಯದೆ ಈ ರೀತಿಯ ಹೇಳಿಕೆ ನೀಡಲಾಗಿದೆ. ಭಾರತದ ನಾಗರಿಕತೆ ಮತ್ತು ಬಹುತ್ವ ಆಳವಾದದ್ದು ಎಂದರು.