India Reserve Battalion

ಮಣಿಪುರದಲ್ಲಿ ಪ್ರಬಲ ಐಇಡಿ ಬಾಂಬ್ ಸ್ಫೋಟ; ಭಾರತೀಯ ಮೀಸಲು ಪಡೆಯ ಇಬ್ಬರು ಯೋಧರಿಗೆ ಗಾಯ
ಮಣಿಪುರದಲ್ಲಿ ಪ್ರಬಲ ಐಇಡಿ ಬಾಂಬ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಇಬ್ಬರು ಯೋಧರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮಣಿಪುರ ಸಿಎಂ ಮೇಲೆ ಗುಂಡಿನ ದಾಳಿ; ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರು
ಮಣಿಪುರ ರಾಜ್ಯದ ಮುಖ್ಯಮಂತ್ರಿ ಒಕ್ರೋಮ್ ಇಬೋಬಿ ಸಿಂಗ್ ಅವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ಕೂದಲೆಳೆ ಅಂತರದಲ್ಲಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

