India retail inflation

India’s retail inflation: ಚಿಲ್ಲರೆ ಹಣದುಬ್ಬರ 14 ತಿಂಗಳಲ್ಲೇ ಗರಿಷ್ಟ; ಆಹಾರ ಬೆಲೆಗಳ ದರ ತೀವ್ರ ಏರಿಕೆಯೇ ಕಾರಣ!
ಸೆಪ್ಟೆಂಬರ್ನಿಂದ ಅಕ್ಟೋಬರ್ವರೆಗಿನ ಅವಧಿಯಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ನಿಗದಿ ಮಾಡಿಕೊಂಡಿರುವ ಮಿತಿಯಲ್ಲಿ ಇದ್ದ ಚಿಲ್ಲರೆ ಹಣದುಬ್ಬರ ಪ್ರಮಾಣವು ಅಕ್ಟೋಬರ್ ತಿಂಗಳಲ್ಲಿ ಶೇಕಡ 6.21ಕ್ಕೆ ಹೆಚ್ಚಳ ಕಂಡಿದೆ.

ಸೆಪ್ಟೆಂಬರ್ನಲ್ಲಿ ಚಿಲ್ಲರೆ ಹಣದುಬ್ಬರ ಶೇಕಡ 4.35ಕ್ಕೆ ಇಳಿಕೆ!
ಮುಖ್ಯವಾಗಿ ಆಹಾರ ಪದಾರ್ಥಗಳ ಬೆಲೆ ಕಡಿಮೆಯಾದ ಪರಿಣಾಮ ಸೆಪ್ಟೆಂಬರ್ ನಲ್ಲಿ ಶೇಕಡ 4.35ಕ್ಕೆ ಇಳಿದಿದೆ ಎಂದು ರಾಷ್ಟ್ರೀಯ ಸಾಂಖ್ಯಿಕ ಕಚೇರಿ (ಎನ್ಎಸ್ಒ) ಹೇಳಿದೆ.

