ಕ್ರಿಕೆಟ್ಬಾಂಗ್ಲಾ ವಿರುದ್ಧದ 3ನೇ ಏಕದಿನ ಪಂದ್ಯ: ಇಶಾನ್ ಕಿಶಾನ್, ಕೊಹ್ಲಿ ಅಬ್ಬರ; 8 ವಿಕೆಟ್ ನಷ್ಟಕ್ಕೆ 409 ರನ್ ಗಳಿಸಿದ ಭಾರತ
ಬಾಂಗ್ಲಾದೇಶ ವಿರುದ್ಧದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಇಶಾನ್ ಕಿಶಾನ್ ಹಾಗೂ ವಿರಾಟ್ ಕೊಹ್ಲಿ ಅವರ ಅಬ್ಬರದ ಜೊತೆಯಾಟದಿಂದ ಭಾರತ ತಂಡ ಬೃಹತ್ ಪ್ರಮಾಣದ ರನ್ ಗಳಿಸಿದೆ. ನಿಗದಿತ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 409 ರನ್ ಕಲೆ ಹಾಕಿದೆ.